Nehemiah · chapter 2 · verse 13
Nehemiah 2:13 in Kannada
ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
Naanu raatriyalli taggina baagalininda horatu sarpada baaviyannu daati tippedibbeya baagalige bandu kedavi haakalpatta yeroosalemina godegalannoo benkiyinda sudalpatta adara baagalugalannu chennaagi nodidenu.
Nehemiah 2:13 in English
- King James Version (KJV)
- And I went out by night by the gate of the valley, even before the dragon well, and to the dung port, and viewed the walls of Jerusalem, which were broken down, and the gates thereof were consumed with fire.
- World English Bible (WEB)
- I went out by night by the valley gate toward the jackal’s well, then to the dung gate; and I inspected the walls of Jerusalem, which were broken down, and its gates were consumed with fire.
- American Standard Version (ASV)
- And I went out by night by the valley gate, even toward the jackal’s well, and to the dung gate, and viewed the walls of Jerusalem, which were broken down, and the gates thereof were consumed with fire.
- Bible in Basic English (BBE)
- And I went out by night, through the doorway of the valley, and past the dragon's water-spring as far as the place where waste material was put, viewing the walls of Jerusalem which were broken down, and the doorways which had been burned with fire.
- Darby Translation (DBY)
- And I went out by night by the valley-gate, even toward the jackal-fountain, and to the dung-gate; and I viewed the walls of Jerusalem, which were in ruins, and its gates were consumed with fire.
- Webster's Bible (WBS)
- And I went out by night by the gate of the valley, even before the dragon-well, and to the dung-port, and viewed the walls of Jerusalem, which were broken down, and their gates were consumed with fire.
- Young's Literal Translation (YLT)
- And I go out through the gate of the valley by night, and unto the front of the fountain of the dragon, and unto the gate of the dunghill, and I am measuring about the walls of Jerusalem, that are broken down, and its gates consumed with fire.
Read in context
- 11ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
- 12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
- 13ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
- 14ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
- 15ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
Cross references
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- Nehemiah 3:13–14 ನೆಹೆಮೀಯ 3:13–14ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು. ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
- 2 Chronicles 26:9 2 ಪೂರ್ವಕಾಲವೃತ್ತಾಂತ 26:9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
- Nehemiah 2:3 ನೆಹೆಮೀಯ 2:3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- Nehemiah 2:17 ನೆಹೆಮೀಯ 2:17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
- Nehemiah 12:31 ನೆಹೆಮೀಯ 12:31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
- Nehemiah 2:15 ನೆಹೆಮೀಯ 2:15ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
Original words (Hebrew)
- out · H3318יָצָא yâtsâʼ
- night · H3915לַיִל layil
- gate · H8179שַׁעַר shaʻar
- valley · H1516גַּיְא gayʼ
- before · H6440פָּנִים pânîym
- dragon · H8577תַּנִּין tannîyn
- well · H5869עַיִן ʻayin
- dung · H830אַשְׁפֹּת ʼashpôth
- port · H8179שַׁעַר shaʻar
- viewed · H7663שָׂבַר sâbar
- walls · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- down · H6555פָּרַץ pârats
- gates · H8179שַׁעַר shaʻar
- consumed · H398אָכַל ʼâkal
- fire · H784אֵשׁ ʼêsh