Nehemiah · chapter 2 · verse 14
Nehemiah 2:14 in Kannada
ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
Aaga buggeya baagaligoo arasana kolakkoo haadu bandenu. Aadare naanu hattida pashuvu hoguvadakke sthalavillade ittu.
Nehemiah 2:14 in English
- King James Version (KJV)
- Then I went on to the gate of the fountain, and to the king’s pool: but [there was] no place for the beast [that was] under me to pass.
- World English Bible (WEB)
- Then I went on to the spring gate and to the king’s pool, but there was no place for the animal that was under me to pass.
- American Standard Version (ASV)
- Then I went on to the fountain gate and to the king’s pool: but there was no place for the beast that was under me to pass.
- Bible in Basic English (BBE)
- Then I went on to the door of the fountain and to the king's pool: but there was no room for my beast to get through.
- Darby Translation (DBY)
- And I went on to the fountain-gate, and to the king's pool; and there was no place for the beast under me to pass.
- Webster's Bible (WBS)
- Then I went on to the gate of the fountain, and to the king's pool: but [there was] no place for the beast [that was] under me to pass.
- Young's Literal Translation (YLT)
- And I pass over unto the gate of the fountain, and unto the pool of the king, and there is no place for the beast under me to pass over,
Read in context
- 12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
- 13ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
- 14ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
- 15ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
- 16ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
Cross references
- Nehemiah 3:15 ನೆಹೆಮೀಯ 3:15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
- 2 Kings 20:20 2 ಅರಸುಗಳು 20:20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- 2 Chronicles 32:30 2 ಪೂರ್ವಕಾಲವೃತ್ತಾಂತ 32:30ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.