Skip to content
ThuthiThuthiThuthi
Nehemiah · chapter 2 · verse 15

Nehemiah 2:15 in Kannada

ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.

Aa raatriyalli naanu hallada maargavaagi hogi godeyannu chennaagi nodi tirugikondu taggina baagalinda praveshisi tirigi bandenu.

Nehemiah 2:15 in English

King James Version (KJV)
Then went I up in the night by the brook, and viewed the wall, and turned back, and entered by the gate of the valley, and [so] returned.
World English Bible (WEB)
Then I went up in the night by the brook and inspected the wall; and I turned back, and entered by the valley gate, and so returned.
American Standard Version (ASV)
Then went I up in the night by the brook, and viewed the wall; and I turned back, and entered by the valley gate, and so returned.
Bible in Basic English (BBE)
Then in the night, I went up by the stream, viewing the wall; then turning back, I went in by the door in the valley, and so came back.
Darby Translation (DBY)
And I went up in the night through the valley, and viewed the wall, and turned back, and entered by the valley-gate and returned.
Webster's Bible (WBS)
Then I went up in the night by the brook, and viewed the wall, and turned back, and entered by the gate of the valley, and [so] returned.
Young's Literal Translation (YLT)
and I am going up through the brook by night, and am measuring about the wall, and turn back, and come in through the gate of the valley, and turn back.

Read in context

  1. 13ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
  2. 14ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
  3. 15ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
  4. 16ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
  5. 17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
Read all of Nehemiah 2

Cross references

Original words (Hebrew)

Nehemiah 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.