Skip to content
ThuthiThuthiThuthi
Nehemiah · chapter 2 · verse 17

Nehemiah 2:17 in Kannada

ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.

Aaga naanu avarige helidenu--namage iruva kedannu neevu nodutteeri. Yeroosalemu haalaagi adara baagalugalu benkiyinda sudalpattavallaa naavu innu mele nindegolagaagirada haage yeroosalemina godeyannu kattuva banniri.

Nehemiah 2:17 in English

King James Version (KJV)
Then said I unto them, Ye see the distress that we [are] in, how Jerusalem [lieth] waste, and the gates thereof are burned with fire: come, and let us build up the wall of Jerusalem, that we be no more a reproach.
World English Bible (WEB)
Then I said to them, “You see the bad situation that we are in, how Jerusalem lies waste, and its gates are burned with fire. Come, let’s build up the wall of Jerusalem, that we won’t be disgraced.”
American Standard Version (ASV)
Then said I unto them, Ye see the evil case that we are in, how Jerusalem lieth waste, and the gates thereof are burned with fire: come, and let us build up the wall of Jerusalem, that we be no more a reproach.
Bible in Basic English (BBE)
Then I said to them, You see what a bad condition we are in; how Jerusalem is a waste, and its doorways burned with fire: come, let us get to work, building up the wall of Jerusalem, so that we may no longer be put to shame.
Darby Translation (DBY)
And I said to them, Ye see the distress that we are in, that Jerusalem lies waste, and its gates are burned with fire. Come, and let us build up the wall of Jerusalem, that we be no more a reproach.
Webster's Bible (WBS)
Then said I to them, Ye see the distress that we [are] in, how Jerusalem [lieth] waste, and its gates are burned with fire: come, and let us build up the wall of Jerusalem, that we may be no more a reproach.
Young's Literal Translation (YLT)
and I say unto them, 'Ye are seeing the evil that we are in, in that Jerusalem [is] waste, and its gates have been burnt with fire; come and we build the wall of Jerusalem, and we are not any more a reproach.'

Read in context

  1. 15ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
  2. 16ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
  3. 17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
  4. 18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
  5. 19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Read all of Nehemiah 2

Cross references

Original words (Hebrew)

Nehemiah 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.