Skip to content
ThuthiThuthiThuthi
Nehemiah · chapter 2 · verse 18

Nehemiah 2:18 in Kannada

ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.

Nanna mele olledaagidda nanna devara kaiyannoo arasanu nanage helida maatugalannoo avarige tilisidenu. Aaga avaru--naavu eddu kattuvevu endu heli tamma kaigalannu ee olle kelasakke balapadisidaru.

Nehemiah 2:18 in English

King James Version (KJV)
Then I told them of the hand of my God which was good upon me; as also the king’s words that he had spoken unto me. And they said, Let us rise up and build. So they strengthened their hands for [this] good [work].
World English Bible (WEB)
I told them about the hand of my God which was good on me, and also about the king’s words that he had spoken to me. They said, “Let’s rise up and build.” So they strengthened their hands for the good work.
American Standard Version (ASV)
And I told them of the hand of my God which was good upon me, as also of the king’s words that he had spoken unto me. And they said, Let us rise up and build. So they strengthened their hands for the good [work].
Bible in Basic English (BBE)
Then I gave them an account of how the hand of my God was on me, helping me; and of the king's words which he had said to me. And they said, Let us get to work on the building. So they made their hands strong for the good work.
Darby Translation (DBY)
And I told them of the hand of my God which had been good upon me; as also of the king's words which he had said unto me. And they said, Let us rise up and build. And they strengthened their hands for the good [work].
Webster's Bible (WBS)
Then I told them of the hand of my God which was good upon me; as also the king's words that he had spoken to me. And they said, Let us rise and build. So they strengthened their hands for [this] good [work] .
Young's Literal Translation (YLT)
And I declare to them the hand of my God that is good upon me, and also the words of the king that he said to me, and they say, 'Let us rise, and we have built;' and they strengthen their hands for good.

Read in context

  1. 16ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
  2. 17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
  3. 18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
  4. 19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
  5. 20ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Read all of Nehemiah 2

Cross references

Original words (Hebrew)

Nehemiah 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.