Skip to content
ThuthiThuthiThuthi
Nehemiah · chapter 2 · verse 19

Nehemiah 2:19 in Kannada

ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.

Aadare horonyanaada sanballatanoo ammonyana daasanaada tobeeyanoo arabi yanaada geshemanoo idannu kelidaaga avaru nammannu gelimaadi tiraskarisi--neevu maaduva ee kaaryavenu? Neevu arasanige virodhavaagi tirigi beeluviro andaru.aaga naanu avarige pratyuttaravaagi--paralokada devaru namage saphala maaduvanu; aatana sevakaraada naavu eddu kattuvevu. Aadare nimage yeroosaleminalli paalaadaroo hakkaadaroo jnyaapakaarthavaada gurutaadaroo illavendu helidanu.

Nehemiah 2:19 in English

King James Version (KJV)
But when Sanballat the Horonite, and Tobiah the servant, the Ammonite, and Geshem the Arabian, heard [it], they laughed us to scorn, and despised us, and said, What [is] this thing that ye do? will ye rebel against the king?
World English Bible (WEB)
But when Sanballat the Horonite, Tobiah the Ammonite servant, and Geshem the Arabian, heard it, they ridiculed us and despised us, and said, “What is this thing that you are doing? Will you rebel against the king?”
American Standard Version (ASV)
But when Sanballat the Horonite, and Tobiah the servant, the Ammonite, and Geshem the Arabian, heard it, they laughed us to scorn, and despised us, and said, What is this thing that ye do? will ye rebel against the king?
Bible in Basic English (BBE)
But Sanballat the Horonite and Tobiah the servant, the Ammonite, and Geshem the Arabian, hearing of it, made sport of us, laughing at us and saying, What are you doing? will you go against the king?
Darby Translation (DBY)
And Sanballat the Horonite, and Tobijah the servant, the Ammonite, and Geshem the Arabian, heard it; and they mocked us and despised us, and said, What is this thing which ye do? will ye rebel against the king?
Webster's Bible (WBS)
But when Sanballat the Horonite, and Tobiah the servant, the Ammonite, and Geshem the Arabian, heard [it] , they laughed us to scorn, and despised us, and said, What [is] this thing that ye do? will ye rebel against the king?
Young's Literal Translation (YLT)
And Sanballat the Horonite heareth, and Tobiah the servant, the Ammonite, and Geshem the Arabian, and they mock at us, and despise us, and say, 'What [is] this thing that ye are doing? against the king are ye rebelling?'

Read in context

  1. 17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
  2. 18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
  3. 19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
  4. 20ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Read all of Nehemiah 2

Cross references

Original words (Hebrew)

Nehemiah 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.