Nehemiah · chapter 2 · verse 20
Nehemiah 2:20 in Kannada
ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Aaga naanu avarige pratyuttaravaagi--paralokada devaru namage saphala maaduvanu; aatana sevakaraada naavu eddu kattuvevu. Aadare nimage yeroosaleminalli paalaadaroo hakkaadaroo jnyaapakaarthavaada gurutaadaroo illavendu helidanu.
Nehemiah 2:20 in English
- King James Version (KJV)
- Then answered I them, and said unto them, The God of heaven, he will prosper us; therefore we his servants will arise and build: but ye have no portion, nor right, nor memorial, in Jerusalem.
- World English Bible (WEB)
- Then I answered them, and said to them, “The God of heaven will prosper us. Therefore we, his servants, will arise and build; but you have no portion, nor right, nor memorial in Jerusalem.”
- American Standard Version (ASV)
- Then answered I them, and said unto them, The God of heaven, he will prosper us; therefore we his servants will arise and build: but ye have no portion, nor right, nor memorial, in Jerusalem.
- Bible in Basic English (BBE)
- Then answering them I said, The God of heaven, he will be our help; so we his servants will go on with our building: but you have no part or right or any name in Jerusalem.
- Darby Translation (DBY)
- And I answered them, and said to them, The God of the heavens, he will prosper us, and we his servants will arise and build; but ye have no portion, nor right, nor memorial in Jerusalem.
- Webster's Bible (WBS)
- Then I answered them, and said to them, The God of heaven, he will prosper us; therefore we his servants will arise and build: but ye have no portion, nor right, nor memorial, in Jerusalem.
- Young's Literal Translation (YLT)
- And I return them word, and say to them, 'The God of the heavens — He doth give prosperity to us, and we His servants rise and have built; and to you there is no portion, and right, and memorial in Jerusalem.'
Read in context
- 18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
- 19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
- 20ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Cross references
- Acts 8:21 ಅಪೊಸ್ತಲರ ಕೃತ್ಯಗಳು 8:21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- Ezra 4:3 ಎಜ್ರನು 4:3ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
- Nehemiah 2:4 ನೆಹೆಮೀಯ 2:4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
- Acts 10:31 ಅಪೊಸ್ತಲರ ಕೃತ್ಯಗಳು 10:31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- Isaiah 56:5 ಯೆಶಾಯ 56:5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
- Ecclesiastes 7:18 ಪ್ರಸಂಗಿ 7:18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
- Psalm 35:27 ಕೀರ್ತನೆಗಳು 35:27ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
- Psalm 51:18 ಕೀರ್ತನೆಗಳು 51:18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- Psalm 20:5 ಕೀರ್ತನೆಗಳು 20:5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Zechariah 6:14 ಜೆಕರ್ಯ 6:14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- 2 Chronicles 26:5 2 ಪೂರ್ವಕಾಲವೃತ್ತಾಂತ 26:5ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
Original words (Hebrew)
- answered · H7725שׁוּב shûwb
- said · H559אָמַר ʼâmar
- God · H430אֱלֹהִים ʼĕlôhîym
- heaven · H8064שָׁמַיִם shâmayim
- prosper · H6743צָלַח tsâlach
- servants · H5650עֶבֶד ʻebed
- arise · H6965קוּם qûwm
- build · H1129בָּנָה bânâh
- portion · H2506חֵלֶק chêleq
- right · H6666צְדָקָה tsᵉdâqâh
- memorial · H2146זִכְרוֹן zikrôwn
- Jerusalem · H3389יְרוּשָׁלַ͏ִם Yᵉrûwshâlaim