Nehemiah · chapter 2 · verse 3
Nehemiah 2:3 in Kannada
ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
Aaga naanu bahu bhayapattu arasanige--arasanu endendigoo baalali. Nanna tandegala samaadhi galiruva sthalavaada aa pattanavu haalaagiddu adara baagalugalu benkiyinda sudalpattiruvaaga nanna mukhavu duhkhavillade iruvadu hege andenu.
Nehemiah 2:3 in English
- King James Version (KJV)
- And said unto the king, Let the king live for ever: why should not my countenance be sad, when the city, the place of my fathers’ sepulchres, [lieth] waste, and the gates thereof are consumed with fire?
- World English Bible (WEB)
- I said to the king, “Let the king live forever! Why shouldn’t my face be sad, when the city, the place of my fathers’ tombs, lies waste, and its gates have been consumed with fire?”
- American Standard Version (ASV)
- And I said unto the king, Let the king live for ever: why should not my countenance be sad, when the city, the place of my fathers’ sepulchres, lieth waste, and the gates thereof are consumed with fire?
- Bible in Basic English (BBE)
- And said to the king, May the king be living for ever: is it not natural for my face to be sad, when the town, the place where the bodies of my fathers are at rest, has been made waste and its doorways burned with fire?
- Darby Translation (DBY)
- And I said to the king, Let the king live for ever! Why should not my countenance be sad, when the city, the place of my fathers' sepulchres, lies waste, and its gates are consumed with fire?
- Webster's Bible (WBS)
- And said to the king, Let the king live for ever: why should not my countenance be sad, when the city, the place of my fathers' sepulchers, [lieth] waste, and its gates are consumed with fire?
- Young's Literal Translation (YLT)
- and say to the king, 'Let the king to the age live! wherefore should not my face be sad, when the city, the place of the graves of my fathers, [is] a waste, and its gates have been consumed with fire?'
Read in context
- 1ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
- 2ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.
- 3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- 4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
- 5ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
Cross references
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- 1 Kings 1:31 1 ಅರಸುಗಳು 1:31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
- Psalm 137:6 ಕೀರ್ತನೆಗಳು 137:6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Daniel 5:10 ದಾನಿಯೇಲನು 5:10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
- Daniel 2:4 ದಾನಿಯೇಲನು 2:4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- 2 Chronicles 32:33 2 ಪೂರ್ವಕಾಲವೃತ್ತಾಂತ 32:33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- Daniel 6:6 ದಾನಿಯೇಲನು 6:6ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
- 2 Chronicles 21:20 2 ಪೂರ್ವಕಾಲವೃತ್ತಾಂತ 21:20ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- Daniel 6:21 ದಾನಿಯೇಲನು 6:21ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
- Lamentations 2:9 ಪ್ರಲಾಪಗಳು 2:9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
- 2 Chronicles 28:27 2 ಪೂರ್ವಕಾಲವೃತ್ತಾಂತ 28:27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
- Psalm 102:14 ಕೀರ್ತನೆಗಳು 102:14ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
Original words (Hebrew)
- said · H559אָמַר ʼâmar
- king · H4428מֶלֶךְ melek
- king · H4428מֶלֶךְ melek
- live · H2421חָיָה châyâh
- ever · H5769עוֹלָם ʻôwlâm
- countenance · H6440פָּנִים pânîym
- sad · H3415יָרַע yâraʻ
- city · H5892עִיר ʻîyr
- place · H1004בַּיִת bayith
- fathers’ · H1אָב ʼâb
- sepulchres · H6913קֶבֶר qeber
- waste · H2720חָרֵב chârêb
- gates · H8179שַׁעַר shaʻar
- consumed · H398אָכַל ʼâkal
- fire · H784אֵשׁ ʼêsh