Nehemiah · chapter 2 · verse 4
Nehemiah 2:4 in Kannada
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
Adakke arasanu nanage--neenu keluvadenu andanu.
Nehemiah 2:4 in English
- King James Version (KJV)
- Then the king said unto me, For what dost thou make request? So I prayed to the God of heaven.
- World English Bible (WEB)
- Then the king said to me, “What is your request?” So I prayed to the God of heaven.
- American Standard Version (ASV)
- Then the king said unto me, For what dost thou make request? So I prayed to the God of heaven.
- Bible in Basic English (BBE)
- Then the king said to me, What is your desire? So I made prayer to the God of heaven.
- Darby Translation (DBY)
- And the king said to me, For what dost thou make request? So I prayed to the God of the heavens.
- Webster's Bible (WBS)
- Then the king said to me, For what dost thou make request? So I prayed to the God of heaven.
- Young's Literal Translation (YLT)
- And the king saith to me, 'For what art thou seeking?' and I pray unto the God of the heavens,
Read in context
- 2ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.
- 3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- 4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
- 5ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
- 6ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.
Cross references
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Nehemiah 1:4 ನೆಹೆಮೀಯ 1:4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- 1 Kings 3:5 1 ಅರಸುಗಳು 3:5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- Mark 10:51 ಮಾರ್ಕನು 10:51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Esther 5:6 ಎಸ್ತೇರಳು 5:6ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
- Esther 7:2 ಎಸ್ತೇರಳು 7:2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
- Esther 5:3 ಎಸ್ತೇರಳು 5:3ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.