Skip to content
ThuthiThuthiThuthi
Nehemiah · chapter 2 · verse 5

Nehemiah 2:5 in Kannada

ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.

Aaga naanu paralokada devarige praarthanemaadi arasanige--arasanu mechchidare mattu ninna sevakanige ninna munde daye dorakidare neenu nannannu nanna tandegala samaadhigaliruva pattanavannu kattisuvadakkaagi yehoodakke nannannu kaluhisabeku andenu.

Nehemiah 2:5 in English

King James Version (KJV)
And I said unto the king, If it please the king, and if thy servant have found favour in thy sight, that thou wouldest send me unto Judah, unto the city of my fathers’ sepulchres, that I may build it.
World English Bible (WEB)
I said to the king, “If it pleases the king, and if your servant has found favor in your sight, I ask that you would send me to Judah, to the city of my fathers’ tombs, that I may build it.”
American Standard Version (ASV)
And I said unto the king, If it please the king, and if thy servant have found favor in thy sight, that thou wouldest send me unto Judah, unto the city of my fathers’ sepulchres, that I may build it.
Bible in Basic English (BBE)
And I said to the king, If it is the king's pleasure, and if your servant has your approval, send me to Judah, to the town where the bodies of my fathers are at rest, so that I may take in hand the building of it.
Darby Translation (DBY)
And I said to the king, If it please the king, and if thy servant have found favour in thy sight, that thou wouldest send me to Judah, to the city of my fathers' sepulchres, that I may build it.
Webster's Bible (WBS)
And I said to the king, If it should please the king, and if thy servant hath found favor in thy sight, that thou wouldst send me to Judah, to the city of my fathers' sepulchers, that I may build it.
Young's Literal Translation (YLT)
and say to the king, 'If to the king [it be] good, and if thy servant be pleasing before thee, that thou send me unto Judah, unto the city of the graves of my fathers, and I built it.'

Read in context

  1. 3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
  2. 4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
  3. 5ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
  4. 6ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.
  5. 7ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.
Read all of Nehemiah 2

Cross references

Original words (Hebrew)

Nehemiah 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.