Nehemiah · chapter 2 · verse 7
Nehemiah 2:7 in Kannada
ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.
Idallade naanu arasanige--arasanige sammatisidare naanu yehoodakke hogi seruva tanaka nadiya aacheyalli iruva adhipatigalu nannannu saagakaluhisuva haage avarigoskara nanage patragalu kodalpadali.
Nehemiah 2:7 in English
- King James Version (KJV)
- Moreover I said unto the king, If it please the king, let letters be given me to the governors beyond the river, that they may convey me over till I come into Judah;
- World English Bible (WEB)
- Moreover I said to the king, “If it pleases the king, let letters be given me to the governors beyond the River, that they may let me pass through until I come to Judah;
- American Standard Version (ASV)
- Moreover I said unto the king, If it please the king, let letters be given me to the governors beyond the River, that they may let me pass through till I come unto Judah;
- Bible in Basic English (BBE)
- Further, I said to the king, If it is the king's pleasure, let letters be given to me for the rulers across the river, so that they may let me go through till I come to Judah;
- Darby Translation (DBY)
- And I said to the king, If it please the king, let letters be given me to the governors beyond the river, that they may set me forward till I come into Judah;
- Webster's Bible (WBS)
- Moreover, I said to the king, If it should please the king, let letters be given me to the governors beyond the river, that they may convey me over till I come into Judah:
- Young's Literal Translation (YLT)
- And I say to the king, 'If to the king [it be] good, letters let be given to me for the governors beyond the River, that they let me pass over till that I come in unto Judah:
Read in context
- 5ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
- 6ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.
- 7ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.
- 8ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
- 9ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
Cross references
- Ezra 7:21 ಎಜ್ರನು 7:21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
- Ezra 8:36 ಎಜ್ರನು 8:36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- Nehemiah 2:9 ನೆಹೆಮೀಯ 2:9ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
- Ezra 6:6 ಎಜ್ರನು 6:6ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
- Ezra 8:22 ಎಜ್ರನು 8:22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
Original words (Hebrew)
- said · H559אָמַר ʼâmar
- king · H4428מֶלֶךְ melek
- please · H2895טוֹב ṭôwb
- king · H4428מֶלֶךְ melek
- letters · H107אִגֶּרֶת ʼiggereth
- given · H5414נָתַן nâthan
- governors · H6346פֶּחָה pechâh
- beyond · H5676עֵבֶר ʻêber
- river · H5104נָהָר nâhâr
- over · H5674עָבַר ʻâbar
- come · H935בּוֹא bôwʼ
- Judah · H3063יְהוּדָה Yᵉhûwdâh