Nehemiah · chapter 3 · verse 1
Nehemiah 3:1 in Kannada
ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
Aaga pradhaana yaajakanaada elyaasheebanoo avana sahodararaada yaajakaroo eddu kuri baagalannu kattidaru. Ivaru adannu parishuddha maadi adara baagalugalannu nillisidaru. Hammeyada gopurada mattigoo hananelana gopurada varegoo adannu parishuddha maadidaru.
Nehemiah 3:1 in English
- King James Version (KJV)
- Then Eliashib the high priest rose up with his brethren the priests, and they builded the sheep gate; they sanctified it, and set up the doors of it; even unto the tower of Meah they sanctified it, unto the tower of Hananeel.
- World English Bible (WEB)
- Then Eliashib the high priest rose up with his brothers the priests, and they built the sheep gate. They sanctified it, and set up its doors. They sanctified it even to the tower of Hammeah, to the tower of Hananel.
- American Standard Version (ASV)
- Then Eliashib the high priest rose up with his brethren the priests, and they builded the sheep gate; they sanctified it, and set up the doors of it; even unto the tower of Hammeah they sanctified it, unto the tower of Hananel.
- Bible in Basic English (BBE)
- Then Eliashib, the chief priest, got up with his brothers the priests, and took in hand the building of the sheep doorway; they made it holy and put its doors in position; as far as the tower of Hammeah they made it holy, even to the tower of Hananel.
- Darby Translation (DBY)
- And Eliashib the high priest rose up with his brethren the priests, and they built the sheep-gate. They hallowed it, and set up its doors; and they hallowed it even to the tower of Meah, to the tower of Hananeel.
- Webster's Bible (WBS)
- Then Eliashib the high priest arose with his brethren the priests, and they built the sheep-gate; they sanctified it, and set up the doors of it; even to the tower of Meah they sanctified it, to the tower of Hananeel.
- Young's Literal Translation (YLT)
- And Eliashib the high priest riseth, and his brethren the priests, and they build the sheep-gate; they have sanctified it, and set up its doors, even unto the tower of Meah they have sanctified it, unto the tower of Hananeel;
Read in context
- 1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- 2ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.
- 3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.
Cross references
- Nehemiah 12:39 ನೆಹೆಮೀಯ 12:39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- Jeremiah 31:38 ಯೆರೆಮೀಯ 31:38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- John 5:2 ಯೋಹಾನನು 5:2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- Zechariah 14:10 ಜೆಕರ್ಯ 14:10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- Nehemiah 3:32 ನೆಹೆಮೀಯ 3:32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Nehemiah 6:1 ನೆಹೆಮೀಯ 6:1ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
- Nehemiah 12:30 ನೆಹೆಮೀಯ 12:30ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
- Psalm 30:1 ಕೀರ್ತನೆಗಳು 30:1ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
- Nehemiah 7:1 ನೆಹೆಮೀಯ 7:1ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Original words (Hebrew)
- Eliashib · H475אֶלְיָשִׁיב ʼElyâshîyb
- high · H1419גָּדוֹל gâdôwl
- priest · H3548כֹּהֵן kôhên
- up · H6965קוּם qûwm
- brethren · H251אָח ʼâch
- priests · H3548כֹּהֵן kôhên
- builded · H1129בָּנָה bânâh
- sheep · H6629צֹאן tsôʼn
- gate · H8179שַׁעַר shaʻar
- sanctified · H6942קָדַשׁ qâdash
- up · H5975עָמַד ʻâmad
- doors · H1817דֶּלֶת deleth
- tower · H4026מִגְדָּל migdâl
- Meah · H3968מֵאָה Mêʼâh
- sanctified · H6942קָדַשׁ qâdash
- tower · H4026מִגְדָּל migdâl
- Hananeel · H2606חֲנַנְאֵל Chănanʼêl