Nehemiah · chapter 3 · verse 10
Nehemiah 3:10 in Kannada
ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
Ivana taru vaaya harumaphana maganaada yedaayanu tanna manege eduraagiddaddannu bhadrapadisidanu. Ivana taruvaaya hashabneyana maganaada hattooshanu bhadrapadisidanu.
Nehemiah 3:10 in English
- King James Version (KJV)
- And next unto them repaired Jedaiah the son of Harumaph, even over against his house. And next unto him repaired Hattush the son of Hashabniah.
- World English Bible (WEB)
- Next to them, Jedaiah the son of Harumaph made repairs across from his house. Next to him, Hattush the son of Hashabneiah made repairs.
- American Standard Version (ASV)
- And next unto them repaired Jedaiah the son of Harumaph, over against his house. And next unto him repaired Hattush the son of Hashabneiah.
- Bible in Basic English (BBE)
- By his side was Jedaiah, the son of Harumaph, opposite his house. And by him was Hattush, the son of Hashabneiah.
- Darby Translation (DBY)
- And next to them repaired Jedaiah the son of Harumaph, even over against his house. And next to him repaired Hattush the son of Hashabniah.
- Webster's Bible (WBS)
- And next to them repaired Jedaiah the son of Harumaph, even over against his house. And next to him repaired Hattush the son of Hashabniah.
- Young's Literal Translation (YLT)
- And by their hand hath Jedaiah son of Harumaph strengthened, and over-against his own house; and by his hand hath Hattush son of Hashabniah strengthened.
Read in context
- 8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
- 9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
- 10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
- 11ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
- 12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
Cross references
- Nehemiah 10:4 ನೆಹೆಮೀಯ 10:4ಮಲ್ಕೀಯನು, ಹಟೂಷನು, ಶೆಬನ್ಯನು, ಮಲ್ಲೂಕನು,
- Nehemiah 3:23 ನೆಹೆಮೀಯ 3:23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
- Nehemiah 3:28–30 ನೆಹೆಮೀಯ 3:28–30ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು. ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು. ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.