Nehemiah · chapter 3 · verse 11
Nehemiah 3:11 in Kannada
ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
Haareemana maganaada malkee yanoo pahatmovaabana maganaada hashshoo banoo innondu bhaagavannoo ole burujannoo durastu maadidaru.
Nehemiah 3:11 in English
- King James Version (KJV)
- Malchijah the son of Harim, and Hashub the son of Pahath-moab, repaired the other piece, and the tower of the furnaces.
- World English Bible (WEB)
- Malchijah the son of Harim and Hasshub the son of Pahathmoab repaired another portion and the tower of the furnaces.
- American Standard Version (ASV)
- Malchijah the son of Harim, and Hasshub the son of Pahath-moab, repaired another portion, and the tower of the furnaces.
- Bible in Basic English (BBE)
- Malchijah, the son of Harim, and Hasshub, the son of Pahath-moab, were working on another part, and the tower of the ovens.
- Darby Translation (DBY)
- Malchijah the son of Harim and Hasshub the son of Pahath-Moab repaired a second piece, and the tower of the furnaces.
- Webster's Bible (WBS)
- Malchijah the son of Harim, and Hashub the son of Pahath-moab, repaired the other piece, and the tower of the furnaces.
- Young's Literal Translation (YLT)
- A second measure hath Malchijah son of Harim strengthened, and Hashub son of Pahath-Moab, even the tower of the furnaces.
Read in context
- 9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
- 10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
- 11ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
- 12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
- 13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
Cross references
- Nehemiah 12:38 ನೆಹೆಮೀಯ 12:38ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
- Ezra 2:6 ಎಜ್ರನು 2:6ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.
- Ezra 8:4 ಎಜ್ರನು 8:4ಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
- Nehemiah 10:14 ನೆಹೆಮೀಯ 10:14ಜನರ ಮುಖ್ಯಸ್ಥರು--ಪರೋಷನು, ಪಹತ್ ಮೋವಾಬನು ಏಲಾಮನು,
- Nehemiah 10:5 ನೆಹೆಮೀಯ 10:5ಹಾರಿಮನು, ಮೆರೇಮೋತನು, ಓಬ ದ್ಯನು,
- Nehemiah 7:11 ನೆಹೆಮೀಯ 7:11ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.
Original words (Hebrew)
- Malchijah · H4441מַלְכִּיָּה Malkîyâh
- son · H1121בֵּן bên
- Harim · H2766חָרִם Chârim
- Hashub · H2815חַשּׁוּב Chashshûwb
- son · H1121בֵּן bên
- Pahath-moab · H6355פַּחַת מוֹאָב Pachath Môwʼâb
- repaired · H2388חָזַק châzaq
- other · H8145שֵׁנִי shênîy
- piece · H4060מִדָּה middâh
- tower · H4026מִגְדָּל migdâl
- furnaces · H8574תַּנּוּר tannûwr