Nehemiah · chapter 3 · verse 12
Nehemiah 3:12 in Kannada
ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
Ivara taruvaaya yeroosa lemina ardhakke adhipatiyaada halloheshana maganaada shalloomanoo avana kumaarteyaroo bhadrapadisidaru.
Nehemiah 3:12 in English
- King James Version (KJV)
- And next unto him repaired Shallum the son of Halohesh, the ruler of the half part of Jerusalem, he and his daughters.
- World English Bible (WEB)
- Next to him, Shallum the son of Hallohesh, the ruler of half the district of Jerusalem, he and his daughters made repairs.
- American Standard Version (ASV)
- And next unto him repaired Shallum the son of Hallohesh, the ruler of half the district of Jerusalem, he and his daughters.
- Bible in Basic English (BBE)
- Near them was Shallum, the son of Hallohesh, the ruler of half Jerusalem, with his daughters.
- Darby Translation (DBY)
- And next to them repaired Shallum the son of Hallohesh, the ruler of the half part of Jerusalem, he and his daughters.
- Webster's Bible (WBS)
- And next to him repaired Shallum the son of Halohesh, the ruler of the half part of Jerusalem, he and his daughters.
- Young's Literal Translation (YLT)
- And by his hand hath Shallum son of Halohesh, head of the half of the district of Jerusalem, strengthened, he and his daughters.
Read in context
- 10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
- 11ಹಾರೀಮನ ಮಗನಾದ ಮಲ್ಕೀ ಯನೂ ಪಹತ್ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
- 12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
- 13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
- 14ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
Cross references
- Nehemiah 3:9 ನೆಹೆಮೀಯ 3:9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
- Exodus 35:25 ವಿಮೋಚನಕಾಂಡ 35:25ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.
- Philippians 4:3 ಫಿಲಿಪ್ಪಿಯವರಿಗೆ 4:3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
- Acts 21:8–9 ಅಪೊಸ್ತಲರ ಕೃತ್ಯಗಳು 21:8–9ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು. ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
- Nehemiah 3:14–18 ನೆಹೆಮೀಯ 3:14–18ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು. ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು. ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು. ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು. ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.