Skip to content
ThuthiThuthiThuthi
Nehemiah · chapter 3 · verse 13

Nehemiah 3:13 in Kannada

ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.

Taggina baagalannu haanoonanoo jaanohana nivaasigaloo bhadrapadisidaru. Ivaru adannu katti adara kadagalannoo jodanegalannoo aguli galannoo nillisi tippe baagila varege saavira mola godeyannu kattidaru.

Nehemiah 3:13 in English

King James Version (KJV)
The valley gate repaired Hanun, and the inhabitants of Zanoah; they built it, and set up the doors thereof, the locks thereof, and the bars thereof, and a thousand cubits on the wall unto the dung gate.
World English Bible (WEB)
Hanun and the inhabitants of Zanoah repaired the valley gate. They built it, and set up its doors, its bolts, and its bars, and one thousand cubits of the wall to the dung gate.
American Standard Version (ASV)
The valley gate repaired Hanun, and the inhabitants of Zanoah; they built it, and set up the doors thereof, the bolts thereof, and the bars thereof, and a thousand cubits of the wall unto the dung gate.
Bible in Basic English (BBE)
Hanun and the people of Zanoah were working on the doorway of the valley; they put it up and put up its doors, with their locks and rods, and a thousand cubits of wall as far as the doorway where the waste material was placed.
Darby Translation (DBY)
The valley-gate repaired Hanun, and the inhabitants of Zanoah; they built it, and set up its doors, its locks and its bars, and a thousand cubits of the wall as far as the dung-gate.
Webster's Bible (WBS)
The valley-gate repaired Hanun, and the inhabitants of Zanoah; they built it, and set up its doors, its locks, and its bars, and a thousand cubits on the wall to the dung-gate.
Young's Literal Translation (YLT)
The gate of the valley hath Hanun strengthened, and the inhabitants of Zanoah; they have built it, and set up its doors, its locks, and its bars, and a thousand cubits in the wall unto the dung-gate.

Read in context

  1. 11ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
  2. 12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
  3. 13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
  4. 14ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
  5. 15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
Read all of Nehemiah 3

Cross references

Original words (Hebrew)

Nehemiah 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.