Skip to content
ThuthiThuthiThuthi
Nehemiah · chapter 3 · verse 14

Nehemiah 3:14 in Kannada

ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.

Aadare bethakkeremina ardhapaalige adhipati yaagiruva rekaabana maganaada malkeeyanu tippe baagalannu bhadrapadisidanu; ivanu adannu kattisi adara kadagalannoo jodanegalannoo aguligalannoo nillisidanu.

Nehemiah 3:14 in English

King James Version (KJV)
But the dung gate repaired Malchiah the son of Rechab, the ruler of part of Beth-haccerem; he built it, and set up the doors thereof, the locks thereof, and the bars thereof.
World English Bible (WEB)
Malchijah the son of Rechab, the ruler of the district of Beth Haccherem, repaired the dung gate. He built it, and set up its doors, its bolts, and its bars.
American Standard Version (ASV)
And the dung gate repaired Malchijah the son of Rechab, the ruler of the district of Beth-haccherem; he built it, and set up the doors thereof, the bolts thereof, and the bars thereof.
Bible in Basic English (BBE)
And Malchijah, the son of Rechab, the ruler of the division of Beth-haccherem, made good the doorway of the waste, building it up and putting up its doors, with their locks and rods.
Darby Translation (DBY)
And the dung-gate repaired Malchijah the son of Rechab, the chief of the district of Beth-haccerem; he built it, and set up its doors, its locks and its bars.
Webster's Bible (WBS)
But the dung-gate repaired Malchiah the son of Rechab, the ruler of part of Beth-haccerem; he built it, and set up its doors, its locks, and its bars.
Young's Literal Translation (YLT)
And the dung-gate hath Malchijah son of Rechab, head of the district of Beth-Haccerem, strengthened; he doth built it, and set up its doors, its locks, and its bars.

Read in context

  1. 12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
  2. 13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
  3. 14ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
  4. 15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
  5. 16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.