Skip to content
ThuthiThuthiThuthi
Nehemiah · chapter 3 · verse 15

Nehemiah 3:15 in Kannada

ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.

Aadare michchada ardhapaalige adhipatiyaada kolhojeya maganaada shalloonanu buggeya baagalannu bhadrapadisi maaligeyannu haakisi adara kadagalannoo jodanegalannoo aguligalannoo nillisi arasana totada baliyalliruva silova emba kolada godeyannu daaveedana pattanadinda iliyuva mettalugala mattigoo kattisidanu.

Nehemiah 3:15 in English

King James Version (KJV)
But the gate of the fountain repaired Shallun the son of Col-hozeh, the ruler of part of Mizpah; he built it, and covered it, and set up the doors thereof, the locks thereof, and the bars thereof, and the wall of the pool of Siloah by the king’s garden, and unto the stairs that go down from the city of David.
World English Bible (WEB)
Shallun the son of Colhozeh, the ruler of the district of Mizpah, repaired the spring gate. He built it, covered it, and set up its doors, its bolts, and its bars; and he repaired the wall of the pool of Shelah by the king’s garden, even to the stairs that go down from David’s city.
American Standard Version (ASV)
And the fountain gate repaired Shallun the son of Col-hozeh, the ruler of the district of Mizpah; he built it, and covered it, and set up the doors thereof, the bolts thereof, and the bars thereof, and the wall of the pool of Shelah by the king’s garden, even unto the stairs that go down from the city of David.
Bible in Basic English (BBE)
And Shallun, the son of Col-hozeh, the ruler of the division of Mizpah, made good the doorway of the fountain, building it up and covering it and putting up its doors, with their locks and rods, with the wall of the pool of Shelah by the king's garden, as far as the steps which go down from the town of David.
Darby Translation (DBY)
And the fountain-gate repaired Shallun the son of Colhozeh, the chief of the district of Mizpah; he built it, and covered it, and set up its doors, its locks and its bars, and the wall of the pool of Shelah by the king's garden, and to the stairs that go down from the city of David.
Webster's Bible (WBS)
But the gate of the fountain repaired Shallun the son of Col-hozeh, the ruler of part of Mizpah; he built it, and covered it, and set up its doors, its locks, and its bars, and the wall of the pool of Siloah by the king's garden, and to the stairs that go down from the city of David.
Young's Literal Translation (YLT)
And the gate of the fountain hath Shallum son of Col-Hozeh, head of the district of Mizpah, strengthened: he doth build it, and cover it, and set up its doors, its locks, and its bars, and the wall of the pool of Siloah, to the garden of the king, and unto the steps that are going down from the city of David.

Read in context

  1. 13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.
  2. 14ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
  3. 15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
  4. 16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
  5. 17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.