Nehemiah · chapter 3 · verse 16
Nehemiah 3:16 in Kannada
ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
Ivana taruvaaya betchoorina ardhapaalige adhipatiyaada ajbookana maganaada neheviా yanu daaveedana samaadhigalige eduraagiruva sthalada mattigoo ageyalpatta kunteya mattigoo paraakramigala maneya mattigoo iruvadannu bhadrapadisidanu.
Nehemiah 3:16 in English
- King James Version (KJV)
- After him repaired Nehemiah the son of Azbuk, the ruler of the half part of Beth-zur, unto [the place] over against the sepulchres of David, and to the pool that was made, and unto the house of the mighty.
- World English Bible (WEB)
- After him, Nehemiah the son of Azbuk, the ruler of half the district of Beth Zur, made repairs to the place opposite the tombs of David, and to the pool that was made, and to the house of the mighty men.
- American Standard Version (ASV)
- After him repaired Nehemiah the son of Azbuk, the ruler of half the district of Beth-zur, unto the place over against the sepulchres of David, and unto the pool that was made, and unto the house of the mighty men.
- Bible in Basic English (BBE)
- By his side was working Nehemiah, the son of Azbuk, ruler of half the division of Beth-zur, as far as the place opposite the last resting-places of David's family, and the pool which was made and the house of the men of war.
- Darby Translation (DBY)
- After him repaired Nehemiah the son of Azbuk, the chief of the half district of Beth-zur, even over against the sepulchres of David, and to the pool that was made, and to the house of the mighty [men].
- Webster's Bible (WBS)
- After him repaired Nehemiah the son of Azbuk, the ruler of the half part of Beth-zur, to [the place] over against the sepulchers of David, and to the pool that was made, and to the house of the mighty.
- Young's Literal Translation (YLT)
- After him hath Nehemiah son of Azbuk, head of the half of the district of Beth-Zur, strengthened, unto over-against the graves of David, and unto the pool that is made, and unto the house of the mighty ones.
Read in context
- 14ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
- 15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
- 16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
- 17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
- 18ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
Cross references
- Nehemiah 3:12 ನೆಹೆಮೀಯ 3:12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
- Nehemiah 3:9 ನೆಹೆಮೀಯ 3:9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
- Acts 2:29 ಅಪೊಸ್ತಲರ ಕೃತ್ಯಗಳು 2:29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
- 2 Kings 20:20 2 ಅರಸುಗಳು 20:20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- Joshua 15:58 ಯೆಹೋಶುವ 15:58ಹಲ್ಹೂಲ್, ಬೇತ್ಚೂರ್, ಗೆದೋರ್,
- Isaiah 22:11 ಯೆಶಾಯ 22:11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- Isaiah 7:3 ಯೆಶಾಯ 7:3ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
- Nehemiah 3:14 ನೆಹೆಮೀಯ 3:14ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
- 2 Chronicles 11:7 2 ಪೂರ್ವಕಾಲವೃತ್ತಾಂತ 11:7ಬೇತ್ಚೂರ ಸೋಕೋ
- 1 Kings 14:27–28 1 ಅರಸುಗಳು 14:27–28ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು. ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- Song of Solomon 3:7 ಪರಮಗೀತೆ 3:7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
- 1 Chronicles 2:45 1 ಪೂರ್ವಕಾಲವೃತ್ತಾಂತ 2:45ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.
Original words (Hebrew)
- After · H310אַחַר ʼachar
- repaired · H2388חָזַק châzaq
- Nehemiah · H5166נְחֶמְיָה Nᵉchemyâh
- son · H1121בֵּן bên
- Azbuk · H5802עַזְבּוּק ʻAzbûwq
- ruler · H8269שַׂר sar
- half · H2677חֵצִי chêtsîy
- part · H6418פֶּלֶךְ pelek
- Beth-zur · H1049בֵּית צוּר Bêyth Tsûwr
- sepulchres · H6913קֶבֶר qeber
- David · H1732דָּוִד Dâvid
- pool · H1295בְּרֵכָה bᵉrêkâh
- made · H6213עָשָׂה ʻâsâh
- house · H1004בַּיִת bayith
- mighty · H1368גִּבּוֹר gibbôwr