Skip to content
ThuthiThuthiThuthi
Nehemiah · chapter 3 · verse 17

Nehemiah 3:17 in Kannada

ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.

Ivana taruvaaya leviyaralliruva baaniya maganaada rehoomanu bhadrapadisidanu. Ivana taruvaaya keyaaladalli ardhapaalige adhipati yaada hashabyanu bhadrapadisidanu.

Nehemiah 3:17 in English

King James Version (KJV)
After him repaired the Levites, Rehum the son of Bani. Next unto him repaired Hashabiah, the ruler of the half part of Keilah, in his part.
World English Bible (WEB)
After him, the Levites—Rehum the son of Bani made repairs. Next to him, Hashabiah, the ruler of half the district of Keilah, made repairs for his district.
American Standard Version (ASV)
After him repaired the Levites, Rehum the son of Bani. Next unto him repaired Hashabiah, the ruler of half the district of Keilah, for his district.
Bible in Basic English (BBE)
Then came the Levites, Rehum, the son of Bani. By his side was working Hashabiah, ruler of half the division of Keilah, for his division.
Darby Translation (DBY)
After him repaired the Levites, Rehum the son of Bani. Next to him repaired Hashabiah, the chief of the half district of Keilah, for his district.
Webster's Bible (WBS)
After him repaired the Levites Rehum the son of Bani. Next to him repaired Hashabiah the ruler of the half part of Keilah, in his part.
Young's Literal Translation (YLT)
After him have the Levites strengthened, [and] Rehum son of Bani: by his hand hath Hashabiah, head of the half of the district of Keilah, strengthened, for his district.

Read in context

  1. 15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
  2. 16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
  3. 17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
  4. 18ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
  5. 19ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.