Nehemiah · chapter 3 · verse 18
Nehemiah 3:18 in Kannada
ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
Ivana taruvaaya ivana sahodararolage keyaalada ardhapaalige adhipatiyaada henaadaadana maga naada bavvainu bhadrapadisidanu.
Nehemiah 3:18 in English
- King James Version (KJV)
- After him repaired their brethren, Bavai the son of Henadad, the ruler of the half part of Keilah.
- World English Bible (WEB)
- After him, their brothers, Bavvai the son of Henadad, the ruler of half the district of Keilah made repairs.
- American Standard Version (ASV)
- After him repaired their brethren, Bavvai the son of Henadad, the ruler of half the district of Keilah.
- Bible in Basic English (BBE)
- After him were working their brothers, Bavvai, the son of Henadad, ruler of half the division of Keilah.
- Darby Translation (DBY)
- After him repaired their brethren, Bavvai the son of Henadad, the chief of the half district of Keilah.
- Webster's Bible (WBS)
- After him repaired their brethren, Bavai the son of Henadad, the ruler of the half part of Keilah.
- Young's Literal Translation (YLT)
- After him have their brethren strengthened, [and] Bavvai son of Henadad, head of the half of the district of Keilah.
Read in context
- 16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
- 17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
- 18ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
- 19ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 20ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.