Skip to content
ThuthiThuthiThuthi
Nehemiah · chapter 3 · verse 2

Nehemiah 3:2 in Kannada

ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.

Ivara taruvaaya yerikovina manushyaru kattidaru. Ivara taruvaaya imriya maganaada jakkooranu kattidanu.

Nehemiah 3:2 in English

King James Version (KJV)
And next unto him builded the men of Jericho. And next to them builded Zaccur the son of Imri.
World English Bible (WEB)
Next to him the men of Jericho built. Next to them Zaccur the son of Imri built.
American Standard Version (ASV)
And next unto him builded the men of Jericho. And next to them builded Zaccur the son of Imri.
Bible in Basic English (BBE)
And by his side the men of Jericho were building. And after them, Zaccur, the son of Imri.
Darby Translation (DBY)
And next to them built the men of Jericho. And next to them built Zaccur the son of Imri.
Webster's Bible (WBS)
And next to him built the men of Jericho. And next to them built Zaccur the son of Imri.
Young's Literal Translation (YLT)
and by his hand have men of Jericho built; and by their hand hath Zaccur son of Imri built;

Read in context

  1. 1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
  2. 2ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.
  3. 3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.
  4. 4ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.