Nehemiah · chapter 3 · verse 20
Nehemiah 3:20 in Kannada
ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.
Ivana taruvaaya jakkaiyana maganaada baarookanu aa mooleyinda pradhaana yaajakanaada elyaasheebana maneya baagala varegoo shraddheyinda mattondu paalannu bhadra padisidanu.
Nehemiah 3:20 in English
- King James Version (KJV)
- After him Baruch the son of Zabbai earnestly repaired the other piece, from the turning [of the wall] unto the door of the house of Eliashib the high priest.
- World English Bible (WEB)
- After him, Baruch the son of Zabbai earnestly repaired another portion, from the turning of the wall to the door of the house of Eliashib the high priest.
- American Standard Version (ASV)
- After him Baruch the son of Zabbai earnestly repaired another portion, from the turning [of the wall] unto the door of the house of Eliashib the high priest.
- Bible in Basic English (BBE)
- After him Baruch, the son of Zabbai, was hard at work on another part, from the turning of the wall to the door of the house of Eliashib, the chief priest.
- Darby Translation (DBY)
- After him Baruch the son of Zabbai earnestly repaired another piece, from the angle to the entry of the house of Eliashib the high priest.
- Webster's Bible (WBS)
- After him Baruch the son of Zabbai, earnestly repaired the other piece, from the turning [of the wall] to the door of the house of Eliashib the high priest.
- Young's Literal Translation (YLT)
- After him hath Baruch son of Zabbai hastened to strengthen a second measure from the angle unto the opening of the house of Eliashib the high priest.
Read in context
- 18ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
- 19ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 20ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.
- 21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 22ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.
Cross references
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Nehemiah 3:21 ನೆಹೆಮೀಯ 3:21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- Nehemiah 13:4 ನೆಹೆಮೀಯ 13:4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
- Nehemiah 12:22–23 ನೆಹೆಮೀಯ 12:22–23ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು. ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.
Original words (Hebrew)
- After · H310אַחַר ʼachar
- Baruch · H1263בָּרוּךְ Bârûwk
- son · H1121בֵּן bên
- Zabbai · H2079זַבַּי Zabbay
- earnestly · H2734חָרָה chârâh
- repaired · H2388חָזַק châzaq
- other · H8145שֵׁנִי shênîy
- piece · H4060מִדָּה middâh
- turning · H4740מַקְצוֹעַ maqtsôwaʻ
- door · H6607פֶּתַח pethach
- house · H1004בַּיִת bayith
- Eliashib · H475אֶלְיָשִׁיב ʼElyâshîyb
- high · H1419גָּדוֹל gâdôwl
- priest · H3548כֹּהֵן kôhên