Nehemiah · chapter 3 · verse 22
Nehemiah 3:22 in Kannada
ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.
Ivana taruvaaya bailina manushyaraada yaajakaru bhadrapadisidaru.
Nehemiah 3:22 in English
- King James Version (KJV)
- And after him repaired the priests, the men of the plain.
- World English Bible (WEB)
- After him, the priests, the men of the surrounding area made repairs.
- American Standard Version (ASV)
- And after him repaired the priests, the men of the Plain.
- Bible in Basic English (BBE)
- After him were working the priests, the men of the lowland.
- Darby Translation (DBY)
- And after him repaired the priests, the men of the plain [of Jordan].
- Webster's Bible (WBS)
- And after him repaired the priests, the men of the plain.
- Young's Literal Translation (YLT)
- And after him have the priests, men of the circuit, strengthened.
Read in context
- 20ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.
- 21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 22ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.
- 23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
- 24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.