Nehemiah · chapter 3 · verse 23
Nehemiah 3:23 in Kannada
ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
Ivara taruvaaya benyaaviాnanoo hashshoobanoo tamma manege edu raagiruvadannu bhadrapadisidaru. Ivara taruvaaya ananyana maganaada maaseyana maganaada aja ryanu tanna maneya baliyalliruvadannu bhadra padisidanu.
Nehemiah 3:23 in English
- King James Version (KJV)
- After him repaired Benjamin and Hashub over against their house. After him repaired Azariah the son of Maaseiah the son of Ananiah by his house.
- World English Bible (WEB)
- After them, Benjamin and Hasshub made repairs across from their house. After them, Azariah the son of Maaseiah the son of Ananiah made repairs beside his own house.
- American Standard Version (ASV)
- After them repaired Benjamin and Hasshub over against their house. After them repaired Azariah the son of Maaseiah the son of Ananiah beside his own house.
- Bible in Basic English (BBE)
- After them came Benjamin and Hasshub, opposite their house. After them Azariah, the son of Maaseiah, the son of Ananiah, made good the wall by the house where he himself was living.
- Darby Translation (DBY)
- After them repaired Benjamin and Hasshub over against their house. After them repaired Azariah the son of Maaseiah, the son of Ananiah, by his house.
- Webster's Bible (WBS)
- After him repaired Benjamin and Hashub, over against their house. After him repaired Azariah, the son of Maaseiah, the son of Ananiah, by his house.
- Young's Literal Translation (YLT)
- After them hath Benjamin strengthened, and Hashub, over-against their house; after him hath Azariah son of Maaseiah, son of Ananiah, strengthened, near his house.
Read in context
- 21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 22ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.
- 23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
- 24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
Cross references
- Nehemiah 3:29–30 ನೆಹೆಮೀಯ 3:29–30ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು. ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
- Nehemiah 10:2 ನೆಹೆಮೀಯ 10:2ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು,
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- Nehemiah 3:10 ನೆಹೆಮೀಯ 3:10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
- Nehemiah 8:4 ನೆಹೆಮೀಯ 8:4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
Original words (Hebrew)
- After · H310אַחַר ʼachar
- repaired · H2388חָזַק châzaq
- Benjamin · H1144בִּנְיָמִין Binyâmîyn
- Hashub · H2815חַשּׁוּב Chashshûwb
- house · H1004בַּיִת bayith
- After · H310אַחַר ʼachar
- repaired · H2388חָזַק châzaq
- Azariah · H5838עֲזַרְיָה ʻĂzaryâh
- son · H1121בֵּן bên
- Maaseiah · H4641מַעֲשֵׂיָה Maʻăsêyâh
- son · H1121בֵּן bên
- Ananiah · H6055עֲנַנְיָה ʻĂnanyâh
- by · H681אֵצֶל ʼêtsel
- house · H1004בַּיִת bayith