Nehemiah · chapter 3 · verse 26
Nehemiah 3:26 in Kannada
ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
Ophelinalli vaasavaagiruva netiniyaru moodana paarshvavaagiruva neeru baagaligeduraada horapaarshvadalliruva gopurada varegoo bhadra padisidaru.
Nehemiah 3:26 in English
- King James Version (KJV)
- Moreover the Nethinims dwelt in Ophel, unto [the place] over against the water gate toward the east, and the tower that lieth out.
- World English Bible (WEB)
- (Now the temple servants lived in Ophel, to the place opposite the water gate toward the east, and the tower that stands out.)
- American Standard Version (ASV)
- (Now the Nethinim dwelt in Ophel, unto the place over against the water gate toward the east, and the tower that standeth out.)
- Bible in Basic English (BBE)
- (Now the Nethinim were living in the Ophel, as far as the place facing the water doorway to the east, and the tower which comes out.)
- Darby Translation (DBY)
- (Now the Nethinim dwelt in Ophel, even over against the water-gate toward the east, and the tower which lies out.)
- Webster's Bible (WBS)
- Moreover, the Nethinims dwelt in Ophel, to [the place] over against the water-gate towards the east, and the projecting tower.
- Young's Literal Translation (YLT)
- And the Nethinim have been dwelling in Ophel, unto over-against the water-gate at the east, and the tower that goeth out.
Read in context
- 24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- 25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
- 26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
- 27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
- 28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
Cross references
- Nehemiah 11:21 ನೆಹೆಮೀಯ 11:21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
- Nehemiah 8:1 ನೆಹೆಮೀಯ 8:1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
- Nehemiah 8:3 ನೆಹೆಮೀಯ 8:3ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
- Nehemiah 12:37 ನೆಹೆಮೀಯ 12:37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
- 2 Chronicles 33:14 2 ಪೂರ್ವಕಾಲವೃತ್ತಾಂತ 33:14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
- Nehemiah 10:28 ನೆಹೆಮೀಯ 10:28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
- Nehemiah 8:16 ನೆಹೆಮೀಯ 8:16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- 1 Chronicles 9:2 1 ಪೂರ್ವಕಾಲವೃತ್ತಾಂತ 9:2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- Nehemiah 7:46–56 ನೆಹೆಮೀಯ 7:46–56ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು, ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು, ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು, ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳು ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು, ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು, ಬೇಸೈನ ಮಕ್ಕಳು, ಮೆಯನೀಮ್ರ ಮಕ್ಕಳು, ನೆಫೀಷೆಸೀಮನ ಮಕ್ಕಳು, ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು, ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು, ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು, ನೆಚೀಹನ ಮಕ್ಕಳು, ಹಟೀಫನ ಮಕ್ಕಳು.
- Nehemiah 3:27 ನೆಹೆಮೀಯ 3:27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
- 2 Chronicles 27:3 2 ಪೂರ್ವಕಾಲವೃತ್ತಾಂತ 27:3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
- Ezra 2:43–58 ಎಜ್ರನು 2:43–58ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ. ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.