Skip to content
ThuthiThuthiThuthi
Nehemiah · chapter 3 · verse 27

Nehemiah 3:27 in Kannada

ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.

Ivara taruvaaya tekoviyaru horapaarshvadalliruva dodda gopurakkeduraada mattondu paalannu ophelina godeya varegoo bhadrapadisidaru.

Nehemiah 3:27 in English

King James Version (KJV)
After them the Tekoites repaired another piece, over against the great tower that lieth out, even unto the wall of Ophel.
World English Bible (WEB)
After him the Tekoites repaired another portion, opposite the great tower that stands out, and to the wall of Ophel.
American Standard Version (ASV)
After him the Tekoites repaired another portion, over against the great tower that standeth out, and unto the wall of Ophel.
Bible in Basic English (BBE)
After him the Tekoites were making good another part, opposite the great tower which comes out, and up to the wall of the Ophel.
Darby Translation (DBY)
After him the Tekoites repaired a second piece, over against the great tower which lies out, as far as the wall of Ophel.
Webster's Bible (WBS)
After them the Tekoites repaired another piece, over against the great projecting tower, even to the wall of Ophel.
Young's Literal Translation (YLT)
After him have the Tekoites strengthened, a second measure, from over-against the great tower that goeth out, and unto the wall of Ophel.

Read in context

  1. 25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
  2. 26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
  3. 27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
  4. 28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
  5. 29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.