Skip to content
ThuthiThuthiThuthi
Nehemiah · chapter 3 · verse 28

Nehemiah 3:28 in Kannada

ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.

Yaajakaru kudure baagalu modalgondu tamma tamma manegeduraagiruvadannu bhadrapadi sidaru.

Nehemiah 3:28 in English

King James Version (KJV)
From above the horse gate repaired the priests, every one over against his house.
World English Bible (WEB)
Above the horse gate, the priests made repairs, everyone across from his own house.
American Standard Version (ASV)
Above the horse gate repaired the priests, every one over against his own house.
Bible in Basic English (BBE)
Further on, past the horse doorway, the priests were at work, every one opposite his house.
Darby Translation (DBY)
From above the horse-gate repaired the priests, every one over against his house.
Webster's Bible (WBS)
From above the horse-gate repaired the priests, every one over against his house.
Young's Literal Translation (YLT)
From above the horse-gate have the priests strengthened, each over-against his house.

Read in context

  1. 26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
  2. 27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
  3. 28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
  4. 29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
  5. 30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.