Skip to content
ThuthiThuthiThuthi
Nehemiah · chapter 3 · verse 29

Nehemiah 3:29 in Kannada

ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.

Ivara taruvaaya immerana maganaada chaadokanu tanna manege eduraagiruvadannu bhadra padisidanu. Ivana taruvaaya moodana baagalannu kaayuva shekanyana maganaada shemaayanu bhadra padisidanu.

Nehemiah 3:29 in English

King James Version (KJV)
After them repaired Zadok the son of Immer over against his house. After him repaired also Shemaiah the son of Shechaniah, the keeper of the east gate.
World English Bible (WEB)
After them, Zadok the son of Immer made repairs across from his own house. After him, Shemaiah the son of Shecaniah, the keeper of the east gate, made repairs.
American Standard Version (ASV)
After them repaired Zadok the son of Immer over against his own house. And after him repaired Shemaiah the son of Shecaniah, the keeper of the east gate.
Bible in Basic English (BBE)
After them Zadok, the son of Immer, was working opposite his house. And after him Shemaiah, the son of Shecaniah, the keeper of the east door.
Darby Translation (DBY)
After them repaired Zadok the son of Immer over against his house. And after him repaired also Shemaiah the son of Shechaniah, the keeper of the east gate.
Webster's Bible (WBS)
After them repaired Zadok the son of Immer over against his house. After him repaired also Shemaiah the son of Shechaniah, the keeper of the east gate.
Young's Literal Translation (YLT)
After them hath Zadok son of Immer strengthened, over against his house; and after him hath Shemaiah son of Shechaniah, keeper of the east gate, strengthened.

Read in context

  1. 27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
  2. 28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
  3. 29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
  4. 30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
  5. 31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
Read all of Nehemiah 3

Cross references

Original words (Hebrew)

Nehemiah 3:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.