Nehemiah · chapter 3 · verse 31
Nehemiah 3:31 in Kannada
ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
Ivana taruvaaya akkasaaleyavana maganaada malkeeyanu miphkaademba baagaligeduraada netini yara sthalavoo vartakara sthalavoo modalgondu mooleya mattigoo bhadrapadisidanu.moole modalgondu kuribaagala mattigoo iruvadannu akkasaaleyaroo vartakaroo bhadrapadisidaru.
Nehemiah 3:31 in English
- King James Version (KJV)
- After him repaired Malchiah the goldsmith’s son unto the place of the Nethinims, and of the merchants, over against the gate Miphkad, and to the going up of the corner.
- World English Bible (WEB)
- After him, Malchijah, one of the goldsmiths to the house of the temple servants, and of the merchants, made repairs opposite the gate of Hammiphkad and to the ascent of the corner.
- American Standard Version (ASV)
- After him repaired Malchijah one of the goldsmiths unto the house of the Nethinim, and of the merchants, over against the gate of Hammiphkad, and to the ascent of the corner.
- Bible in Basic English (BBE)
- After him Malchijah, one of the gold-workers to the Nethinim and the traders, made good the wall opposite the doorway of Hammiphkad and as far as the way up to the angle.
- Darby Translation (DBY)
- After him repaired Malchijah of the goldsmiths to the place of the Nethinim and of the dealers, over against the gate Miphkad, and to the ascent of the corner.
- Webster's Bible (WBS)
- After him repaired Malchiah the goldsmith's son, to the place of the Nethinims, and of the merchants, over against the gate Miphkad, and to the ascent of the corner.
- Young's Literal Translation (YLT)
- After him hath Malchijah son of the refiner strengthened, unto the house of the Nethinim, and of the merchants, over-against the gate of the Miphkad, and unto the ascent of the corner.
Read in context
- 29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
- 30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
- 31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
- 32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
Cross references
- Nehemiah 3:32 ನೆಹೆಮೀಯ 3:32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
- Nehemiah 3:8 ನೆಹೆಮೀಯ 3:8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
Original words (Hebrew)
- After · H310אַחַר ʼachar
- repaired · H2388חָזַק châzaq
- Malchiah · H4441מַלְכִּיָּה Malkîyâh
- goldsmith’s · H6885צֹרְפִי Tsôrᵉphîy
- son · H1121בֵּן bên
- place · H1004בַּיִת bayith
- Nethinims · H5411נָתִין Nâthîyn
- merchants · H7402רָכַל râkal
- gate · H8179שַׁעַר shaʻar
- Miphkad · H4663מִפְקָד Miphqâd
- up · H5944עֲלִיָּה ʻălîyâh
- corner · H6438פִּנָּה pinnâh