Nehemiah · chapter 3 · verse 32
Nehemiah 3:32 in Kannada
ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
Moole modalgondu kuribaagala mattigoo iruvadannu akkasaaleyaroo vartakaroo bhadrapadisidaru.
Nehemiah 3:32 in English
- King James Version (KJV)
- And between the going up of the corner unto the sheep gate repaired the goldsmiths and the merchants.
- World English Bible (WEB)
- Between the ascent of the corner and the sheep gate, the goldsmiths and the merchants made repairs.
- American Standard Version (ASV)
- And between the ascent of the corner and the sheep gate repaired the goldsmiths and the merchants.
- Bible in Basic English (BBE)
- And between the way up to the angle and the sheep door, the gold-workers and the traders made good the wall.
- Darby Translation (DBY)
- And between the ascent of the corner and the sheep-gate repaired the goldsmiths and the dealers.
- Webster's Bible (WBS)
- And between the ascent of the corner to the sheep-gate repaired the goldsmiths and the merchants.
- Young's Literal Translation (YLT)
- And between the ascent of the corner and the sheep-gate, have the refiners and the merchants strengthened.
Read in context
- 30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
- 31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
- 32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
Cross references
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Nehemiah 12:39 ನೆಹೆಮೀಯ 12:39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- John 5:2 ಯೋಹಾನನು 5:2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- Nehemiah 3:8 ನೆಹೆಮೀಯ 3:8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
- Nehemiah 3:31 ನೆಹೆಮೀಯ 3:31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.