Skip to content
ThuthiThuthiThuthi
Nehemiah · chapter 3 · verse 5

Nehemiah 3:5 in Kannada

ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.

Ivana taruvaaya tekoviyaru bhadrapadisidaru. Aadare ivara shreshtharu kartana kelasakke tamma kuttigegalannu boggisalilla.

Nehemiah 3:5 in English

King James Version (KJV)
And next unto them the Tekoites repaired; but their nobles put not their necks to the work of their Lord.
World English Bible (WEB)
Next to them, the Tekoites made repairs; but their nobles didn’t put their necks to the Lord’s work.
American Standard Version (ASV)
And next unto them the Tekoites repaired; but their nobles put not their necks to the work of their lord.
Bible in Basic English (BBE)
Near them, the Tekoites were at work; but their chiefs did not put their necks to the work of their Lord.
Darby Translation (DBY)
And next to them the Tekoites repaired; but their nobles put not their necks to the work of their Lord.
Webster's Bible (WBS)
And next to them the Tekoites repaired; but their nobles put not their necks to the work of their LORD.
Young's Literal Translation (YLT)
and by his hand have the Tekoites strengthened, and their honourable ones have not brought in their neck to the service of their Lord.

Read in context

  1. 3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.
  2. 4ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
  3. 5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
  4. 6ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.
  5. 7ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
Read all of Nehemiah 3

Cross references

Original words (Hebrew)

Nehemiah 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.