Skip to content
ThuthiThuthiThuthi
Nehemiah · chapter 3 · verse 8

Nehemiah 3:8 in Kannada

ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.

Ivara taruvaaya akkasaaleyaralli obbanaadantha harhayana maganaada ujjiyelanu bhadrapadisidanu. Ivana taruvaaya tailagaararalli obbana maganaada hananyanu bhadrapadisidanu. Ivaru agalavaada godeya tanaka yeroosale mannu balapadisidaru.

Nehemiah 3:8 in English

King James Version (KJV)
Next unto him repaired Uzziel the son of Harhaiah, of the goldsmiths. Next unto him also repaired Hananiah the son of [one of] the apothecaries, and they fortified Jerusalem unto the broad wall.
World English Bible (WEB)
Next to him, Uzziel the son of Harhaiah, goldsmiths, made repairs. Next to him, Hananiah, one of the perfumers, made repairs, and they fortified Jerusalem even to the wide wall.
American Standard Version (ASV)
Next unto him repaired Uzziel the son of Harhaiah, goldsmiths. And next unto him repaired Hananiah one of the perfumers, and they fortified Jerusalem even unto the broad wall.
Bible in Basic English (BBE)
Near them was working Uzziel, the son of Harhaiah, the gold-worker. And by him was Hananiah, one of the perfume-makers, building up Jerusalem as far as the wide wall.
Darby Translation (DBY)
Next to them repaired Uzziel the son of Harhaiah, of the goldsmiths; and next to him repaired Hananiah of the perfumers, and they left Jerusalem [in its state] as far as the broad wall.
Webster's Bible (WBS)
Next to him repaired Uzziel the son of Harhaiah, of the goldsmiths. Next to him also repaired Hananiah the son of [one of] the apothecaries, and they fortified Jerusalem to the broad wall.
Young's Literal Translation (YLT)
By his hand hath Uzziel son of Harhaiah of the refiners strengthened; and by his hand hath Hananiah son of [one of] the compounders strengthened; and they leave Jerusalem unto the broad wall.

Read in context

  1. 6ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.
  2. 7ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
  3. 8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
  4. 9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
  5. 10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
Read all of Nehemiah 3

Cross references

Original words (Hebrew)

Nehemiah 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.