Nehemiah · chapter 4 · verse 1
Nehemiah 4:1 in Kannada
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
Aadare naavu godeyannu kattuvavartamaana sanballatanu kelidaaga enaa yitandare, avanu kopagondu bahala kopa dinda reguttaa yehoodyarige geli maadi tanna sahodarara mundeyoo samaaryadalliruva sainyada mundeyoo--
Nehemiah 4:1 in English
- King James Version (KJV)
- But it came to pass, that when Sanballat heard that we builded the wall, he was wroth, and took great indignation, and mocked the Jews.
- World English Bible (WEB)
- But when Sanballat heard that we were building the wall, he was angry, and was very indignant, and mocked the Jews.
- American Standard Version (ASV)
- But it came to pass that, when Sanballat heard that we were building the wall, he was wroth, and took great indignation, and mocked the Jews.
- Bible in Basic English (BBE)
- Now, Sanballat, hearing that we were building the wall, was very angry, and in his wrath made sport of the Jews.
- Darby Translation (DBY)
- And it came to pass that when Sanballat heard that we built the wall, he was angry and very indignant, and mocked the Jews.
- Webster's Bible (WBS)
- But it came to pass that when Sanballat heard that we were building the wall, he was wroth, and took great indignation, and mocked the Jews.
- Young's Literal Translation (YLT)
- And it cometh to pass, when Sanballat hath heard that we are building the wall, that it is displeasing to him, and he is very angry and mocketh at the Jews,
Read in context
- 1ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
- 2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
- 3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
Cross references
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- Psalm 35:15–16 ಕೀರ್ತನೆಗಳು 35:15–16ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Acts 5:17 ಅಪೊಸ್ತಲರ ಕೃತ್ಯಗಳು 5:17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- Nehemiah 2:19 ನೆಹೆಮೀಯ 2:19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
- Matthew 27:29 ಮತ್ತಾಯನು 27:29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- Psalm 44:13–14 ಕೀರ್ತನೆಗಳು 44:13–14ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Ezra 4:1–5 ಎಜ್ರನು 4:1–5ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು. ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು. ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು. ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.