Skip to content
ThuthiThuthiThuthi
Nehemiah · chapter 4 · verse 11

Nehemiah 4:11 in Kannada

ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.

Namma vairigalu--avaru tiliyada haageyoo nodada haageyoo naavu avara naduve bandu avarannu konduhaaki kelasavannu nillisi biduvevu andaru.

Nehemiah 4:11 in English

King James Version (KJV)
And our adversaries said, They shall not know, neither see, till we come in the midst among them, and slay them, and cause the work to cease.
World English Bible (WEB)
Our adversaries said, “They will not know or see, until we come in among them and kill them, and cause the work to cease.”
American Standard Version (ASV)
And our adversaries said, They shall not know, neither see, till we come into the midst of them, and slay them, and cause the work to cease.
Bible in Basic English (BBE)
And those who were against us said, Without their knowledge and without their seeing us, we will come among them and put them to death, causing the work to come to a stop.
Darby Translation (DBY)
And our adversaries said, They shall not know, neither see, till we come into the midst of them and kill them, and put an end to the work.
Webster's Bible (WBS)
And our adversaries said, They shall not know, neither see, till we come in the midst among them, and slay them, and cause the work to cease.
Young's Literal Translation (YLT)
And our adversaries say, 'They do not know, nor see, till that we come in to their midst, and have slain them, and caused the work to cease.'

Read in context

  1. 9ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
  2. 10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
  3. 11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
  4. 12ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
  5. 13ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
Read all of Nehemiah 4

Cross references

Original words (Hebrew)

Nehemiah 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.