Nehemiah · chapter 4 · verse 12
Nehemiah 4:12 in Kannada
ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
Avara baliyalli vaasavaagiruva yehoodyaru namma balige bandaaganeevu tiruguva ellaa sthalagalinda namma mele bandaaru endu namage hattusaari helidaru.
Nehemiah 4:12 in English
- King James Version (KJV)
- And it came to pass, that when the Jews which dwelt by them came, they said unto us ten times, From all places whence ye shall return unto us [they will be upon you].
- World English Bible (WEB)
- When the Jews who lived by them came, they said to us ten times from all places, “Wherever you turn, they will attack us.”
- American Standard Version (ASV)
- And it came to pass that, when the Jews that dwelt by them came, they said unto us ten times from all places, Ye must return unto us.
- Bible in Basic English (BBE)
- And it came about that when the Jews who were living near them came, they said to us ten times, From all directions they are coming against us.
- Darby Translation (DBY)
- And it came to pass that when the Jews that dwelt by them came and told us so ten times, from all the places whence they returned to us,
- Webster's Bible (WBS)
- And it came to pass, that when the Jews who dwelt by them came, they said to us ten times, From all places whence ye shall return to us [they will be upon you] .
- Young's Literal Translation (YLT)
- And it cometh to pass, when the Jews have come who are dwelling near them, that they say to us ten times from all the places whither ye return — [they are] against us.
Read in context
- 10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
- 11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
- 12ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
- 13ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
- 14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
Cross references
- Job 19:3 ಯೋಬನು 19:3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- Genesis 31:7 ಆದಿಕಾಂಡ 31:7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
- Genesis 31:41 ಆದಿಕಾಂಡ 31:41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ