Skip to content
ThuthiThuthiThuthi
Nehemiah · chapter 4 · verse 13

Nehemiah 4:13 in Kannada

ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.

Aadakaarana naanu godege hindaagiruva taggina sthalagalalliyoo ettaravaada sthalagalalliyoo janarannu nillisidenu; tamma kattigalannoo eetiga lannoo billugalannoo hidukondiruva janavannu avaravara vanshagala prakaara nillisidenu.

Nehemiah 4:13 in English

King James Version (KJV)
Therefore set I in the lower places behind the wall, [and] on the higher places, I even set the people after their families with their swords, their spears, and their bows.
World English Bible (WEB)
Therefore I set guards in the lowest parts of the space behind the wall, in the open places. I set the people by family groups with their swords, their spears, and their bows.
American Standard Version (ASV)
Therefore set I in the lowest parts of the space behind the wall, in the open places, I set [there] the people after their families with their swords, their spears, and their bows.
Bible in Basic English (BBE)
So in the lowest part of the space at the back of the walls, in the open places, I put the people by families, with their swords, their spears, and their bows.
Darby Translation (DBY)
I set in the lower places behind the wall in exposed places, I even set the people, according to their families, with their swords, their spears and their bows.
Webster's Bible (WBS)
Therefore I set in the lower places behind the wall, [and] on the higher places, I even set the people after their families with their swords, their spears, and their bows.
Young's Literal Translation (YLT)
And I appoint at the lowest of the places, at the back of the wall, in the clear places, yea, I appoint the people, by their families, with their swords, their spears, and their bows.

Read in context

  1. 11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
  2. 12ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
  3. 13ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
  4. 14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
  5. 15ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
Read all of Nehemiah 4

Cross references

Original words (Hebrew)

Nehemiah 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.