Skip to content
ThuthiThuthiThuthi
Nehemiah · chapter 4 · verse 15

Nehemiah 4:15 in Kannada

ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.

Aa vartamaana namage tiliyitendoo devaru tamma aalochaneyannu vyarthamaadidanendoo namma shatrugalu kelidaaga naavellaroo godege tirugi bandevu; prati manushyanu tanna kelasakke seridanu.

Nehemiah 4:15 in English

King James Version (KJV)
And it came to pass, when our enemies heard that it was known unto us, and God had brought their counsel to nought, that we returned all of us to the wall, every one unto his work.
World English Bible (WEB)
When our enemies heard that it was known to us, and God had brought their counsel to nothing, all of us returned to the wall, everyone to his work.
American Standard Version (ASV)
And it came to pass, when our enemies heard that it was known unto us, and God had brought their counsel to nought, that we returned all of us to the wall, every one unto his work.
Bible in Basic English (BBE)
And when it came to the ears of those who were against us, that we had knowledge of their designs and that God had made their purpose come to nothing, we all went back to the wall, everyone to his work
Darby Translation (DBY)
And it came to pass that when our enemies heard that it was known to us, and that God had defeated their counsel, we returned all of us to the wall, every one to his work.
Webster's Bible (WBS)
And it came to pass, when our enemies heard that it was known to us, and God had brought their counsel to naught, that we returned all of us to the wall, every one to his work.
Young's Literal Translation (YLT)
And it cometh to pass, when our enemies have heard that it hath been known to us, and God doth frustrate their counsel, and we turn back, all of us, unto the wall, each unto his work;

Read in context

  1. 13ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
  2. 14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
  3. 15ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
  4. 16ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
  5. 17ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು.
Read all of Nehemiah 4

Cross references

Original words (Hebrew)

Nehemiah 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.