Nehemiah · chapter 4 · verse 16
Nehemiah 4:16 in Kannada
ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
Andininda enaayitandare nanna sevakaralli ardhajanaru kelasavannu nadisidaru; mikkaada ardha janaru eetigalannoo guraanigalannoo billugalannoo kavachagalannoo dharisidaru. Pradhaanaru yehooda maneyavara hinde nintaru.
Nehemiah 4:16 in English
- King James Version (KJV)
- And it came to pass from that time forth, [that] the half of my servants wrought in the work, and the other half of them held both the spears, the shields, and the bows, and the habergeons; and the rulers [were] behind all the house of Judah.
- World English Bible (WEB)
- From that time forth, half of my servants did the work, and half of them held the spears, the shields, the bows, and the coats of mail; and the rulers were behind all the house of Judah.
- American Standard Version (ASV)
- And it came to pass from that time forth, that half of my servants wrought in the work, and half of them held the spears, the shields, and the bows, and the coats of mail; and the rulers were behind all the house of Judah.
- Bible in Basic English (BBE)
- And from that time, half of my servants were doing their part of the work, and half kept the spears and body-covers and the bows and the metal war-dresses; and the chiefs were at the back of the men of Judah.
- Darby Translation (DBY)
- And from that time forth the half of my servants wrought in the work, and the other half of them held the spears, and the shields, and the bows, and the corslets; and the captains were behind all the house of Judah.
- Webster's Bible (WBS)
- And it came to pass, from that time forth, [that] the half of my servants wrought in the work, and the other half of them held both the spears, the shields, and the bows, and the habergeons; and the rulers [were] behind all the house of Judah.
- Young's Literal Translation (YLT)
- yea, it cometh to pass, from that day, half of my servants are working in the business, and half of them are keeping hold of both the spears, the shields, and the bows, and the coats of mail; and the heads [are] behind all the house of Judah.
Read in context
- 14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
- 15ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
- 16ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
- 17ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು.
- 18ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
Cross references
- Nehemiah 4:23 ನೆಹೆಮೀಯ 4:23ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
- Nehemiah 5:15–16 ನೆಹೆಮೀಯ 5:15–16ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ. ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
- Psalm 101:6 ಕೀರ್ತನೆಗಳು 101:6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
Original words (Hebrew)
- time · H3117יוֹם yôwm
- half · H2677חֵצִי chêtsîy
- servants · H5288נַעַר naʻar
- wrought · H6213עָשָׂה ʻâsâh
- work · H4399מְלָאכָה mᵉlâʼkâh
- half · H2677חֵצִי chêtsîy
- held · H2388חָזַק châzaq
- spears · H7420רֹמַח rômach
- shields · H4043מָגֵן mâgên
- bows · H7198קֶשֶׁת qesheth
- habergeons · H8302שִׁרְיוֹן shiryôwn
- rulers · H8269שַׂר sar
- behind · H310אַחַר ʼachar
- house · H1004בַּיִת bayith
- Judah · H3063יְהוּדָה Yᵉhûwdâh