Nehemiah · chapter 4 · verse 18
Nehemiah 4:18 in Kannada
ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
Kattu vavaru obbobbaru tamma kattiyannu tamma naduvi nalli kattikondu kattuttiddaru. Tutoori ooduva vanu nanna baliyalliddanu.
Nehemiah 4:18 in English
- King James Version (KJV)
- For the builders, every one had his sword girded by his side, and [so] builded. And he that sounded the trumpet [was] by me.
- World English Bible (WEB)
- Among the builders, everyone wore his sword at his side, and so built. He who sounded the trumpet was by me.
- American Standard Version (ASV)
- and the builders, every one had his sword girded by his side, and so builded. And he that sounded the trumpet was by me.
- Bible in Basic English (BBE)
- Every builder was working with his sword at his side. And by my side was a man for sounding the horn.
- Darby Translation (DBY)
- And the builders had every one his sword girded by his side, and built. And he that sounded the trumpet was by me.
- Webster's Bible (WBS)
- For the builders, every one had his sword girded by his side, and [so] built. And he that sounded the trumpet [was] by me.
- Young's Literal Translation (YLT)
- And the builders [are] each with his sword, girded on his loins, and building, and he who is blowing with a trumpet [is] beside me.
Read in context
- 16ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
- 17ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು.
- 18ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
- 19ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ.
- 20ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
Cross references
- Numbers 10:9 ಅರಣ್ಯಕಾಂಡ 10:9ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
- 2 Chronicles 13:12–17 2 ಪೂರ್ವಕಾಲವೃತ್ತಾಂತ 13:12–17ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು. ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು. ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು. ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು. ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು. ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.