Nehemiah · chapter 4 · verse 2
Nehemiah 4:2 in Kannada
ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
Ee balaheenaraada yehoo dyaru maaduvadenu? Tammannu balapadisu varo? Baliyannu arpisuvaro? Onde divasadalli teerisuvaro? Mannu dibbegalalliruva sudalpatta kallugalannu ujjeevisa maaduvaro andanu.
Nehemiah 4:2 in English
- King James Version (KJV)
- And he spake before his brethren and the army of Samaria, and said, What do these feeble Jews? will they fortify themselves? will they sacrifice? will they make an end in a day? will they revive the stones out of the heaps of the rubbish which are burned?
- World English Bible (WEB)
- He spoke before his brothers and the army of Samaria, and said, “What are these feeble Jews doing? Will they fortify themselves? Will they sacrifice? Will they finish in a day? Will they revive the stones out of the heaps of rubbish, since they are burned?”
- American Standard Version (ASV)
- And he spake before his brethren and the army of Samaria, and said, What are these feeble Jews doing? will they fortify themselves? will they sacrifice? will they make an end in a day? will they revive the stones out of the heaps of rubbish, seeing they are burned?
- Bible in Basic English (BBE)
- And in the hearing of his countrymen and the army of Samaria he said, What are these feeble Jews doing? will they make themselves strong? will they make offerings? will they get the work done in a day? will they make the stones which have been burned come again out of the dust?
- Darby Translation (DBY)
- And he spoke before his brethren and the army of Samaria, and said, What do these feeble Jews? shall they be permitted to go on? Will they offer sacrifices? Will they finish in a day? Will they revive the stones out of the heaps of rubbish, when they are burned?
- Webster's Bible (WBS)
- And he spoke before his brethren, and the army of Samaria, and said, What do these feeble Jews? will they fortify themselves? will they sacrifice? will they make an end in a day? will they revive the stones out of the heaps of the rubbish which are burned?
- Young's Literal Translation (YLT)
- and saith before his brethren and the force of Samaria, yea, he saith, 'What [are] the weak Jews doing? are they left to themselves? do they sacrifice? do they complete in a day? do they revive the stones out of the heaps of the rubbish? — and they burnt!'
Read in context
- 1ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
- 2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
- 3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
- 4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
Cross references
- 1 Corinthians 1:27 1 ಕೊರಿಂಥದವರಿಗೆ 1:27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- Ezra 4:9–10 ಎಜ್ರನು 4:9–10ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--
- Zechariah 12:8 ಜೆಕರ್ಯ 12:8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- 1 Samuel 17:43–44 1 ಸಮುವೇಲನು 17:43–44ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು. ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- Nehemiah 4:10 ನೆಹೆಮೀಯ 4:10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
- Ezekiel 37:3–13 ಯೆಹೆಜ್ಕೇಲನು 37:3–13ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು. ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ, ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Nehemiah 12:27 ನೆಹೆಮೀಯ 12:27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Nehemiah 12:43 ನೆಹೆಮೀಯ 12:43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
- 1 Samuel 14:11–12 1 ಸಮುವೇಲನು 14:11–12ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.
Original words (Hebrew)
- spake · H559אָמַר ʼâmar
- before · H6440פָּנִים pânîym
- brethren · H251אָח ʼâch
- army · H2428חַיִל chayil
- Samaria · H8111שֹׁמְרוֹן Shômᵉrôwn
- said · H559אָמַר ʼâmar
- do · H6213עָשָׂה ʻâsâh
- feeble · H537אֲמֵלָל ʼămêlâl
- Jews · H3064יְהוּדִי Yᵉhûwdîy
- fortify · H5800עָזַב ʻâzab
- sacrifice · H2076זָבַח zâbach
- end · H3615כָּלָה kâlâh
- day · H3117יוֹם yôwm
- revive · H2421חָיָה châyâh
- stones · H68אֶבֶן ʼeben
- heaps · H6194עָרֵם ʻârêm
- rubbish · H6083עָפָר ʻâphâr
- burned · H8313שָׂרַף sâraph