Skip to content
ThuthiThuthiThuthi
Nehemiah · chapter 4 · verse 20

Nehemiah 4:20 in Kannada

ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.

Neevu elli tutooriya shabdavannu keluviro alli bandu namma sangada koodikolliri. Namma devaru namagoskara yuddhamaaduvanu endu helidenu.

Nehemiah 4:20 in English

King James Version (KJV)
In what place [therefore] ye hear the sound of the trumpet, resort ye thither unto us: our God shall fight for us.
World English Bible (WEB)
Wherever you hear the sound of the trumpet, rally there to us. Our God will fight for us.”
American Standard Version (ASV)
in what place soever ye hear the sound of the trumpet, resort ye thither unto us; our God will fight for us.
Bible in Basic English (BBE)
Wherever you may be when the horn is sounded, come here to us; our God will be fighting for us.
Darby Translation (DBY)
in what place ye hear the sound of the trumpet, thither shall ye assemble to us; our God will fight for us.
Webster's Bible (WBS)
In what place [therefore] ye hear the sound of the trumpet, resort ye thither to us: our God will fight for us.
Young's Literal Translation (YLT)
in the place that ye hear the voice of the trumpet thither ye are gathered unto us; our God doth fight for us.'

Read in context

  1. 18ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
  2. 19ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ.
  3. 20ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
  4. 21ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.
  5. 22ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
Read all of Nehemiah 4

Cross references

Original words (Hebrew)

Nehemiah 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.