Nehemiah · chapter 4 · verse 21
Nehemiah 4:21 in Kannada
ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.
Heegeye ardha janaru eetigalannu hidukondu udaya modalugondu nakshatra galannu kaanuva mattigoo naavu kelasadalli kashta pattevu.
Nehemiah 4:21 in English
- King James Version (KJV)
- So we laboured in the work: and half of them held the spears from the rising of the morning till the stars appeared.
- World English Bible (WEB)
- So we did the work. Half of the people held the spears from the rising of the morning until the stars appeared.
- American Standard Version (ASV)
- So we wrought in the work: and half of them held the spears from the rising of the morning till the stars appeared.
- Bible in Basic English (BBE)
- So we went on with the work: and half of them had spears in their hands from the dawn of the morning till the stars were seen.
- Darby Translation (DBY)
- And we laboured in the work; and half of them held the spears from the rising of the dawn till the stars appeared.
- Webster's Bible (WBS)
- So we labored in the work: and half of them held the spears from the rising of the morning till the stars appeared.
- Young's Literal Translation (YLT)
- And we are working in the business, and half of them are keeping hold of the spears, from the going up of the dawn till the coming forth of the stars.
Read in context
- 19ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ.
- 20ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
- 21ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.
- 22ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
- 23ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.