Nehemiah · chapter 4 · verse 23
Nehemiah 4:23 in Kannada
ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
Heegeye naanaadaroo nanna sahodararaadaroo nanna sevaka raadaroo nannannu himbaalisida kaavalugaararaa daroo nammalli yaavanaadaroo tanna vastragalannu ogeyuvadakke horatu avugalannu tegedu haakalilla.
Nehemiah 4:23 in English
- King James Version (KJV)
- So neither I, nor my brethren, nor my servants, nor the men of the guard which followed me, none of us put off our clothes, [saving that] every one put them off for washing.
- World English Bible (WEB)
- So neither I, nor my brothers, nor my servants, nor the men of the guard who followed me took off our clothes. Everyone took his weapon to the water.
- American Standard Version (ASV)
- So neither I, nor my brethren, nor my servants, nor the men of the guard that followed me, none of us put off our clothes, every one [went with] his weapon [to] the water.
- Bible in Basic English (BBE)
- So not one of us, I or my brothers or my servants or the watchmen who were with me, took off his clothing, everyone went armed to the water.
- Darby Translation (DBY)
- And neither I, nor my brethren, nor my servants, nor the men of the guard that followed me, none of us put off our garments: every one had his weapon on his right side.
- Webster's Bible (WBS)
- So neither I, nor my brethren, nor my servants, nor the men of the guard who followed me, none of us put off our clothes, [saving that] every one put them off for washing.
- Young's Literal Translation (YLT)
- and there are none — I and my brethren and my servants, the men of the guard who [are] after me — there are none of us putting off our garments, each [hath] his vessel of water.
Read in context
- 21ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.
- 22ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
- 23ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
Cross references
- Judges 5:11 ನ್ಯಾಯಸ್ಥಾಪಕರು 5:11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
- Nehemiah 7:2 ನೆಹೆಮೀಯ 7:2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Judges 9:48 ನ್ಯಾಯಸ್ಥಾಪಕರು 9:48ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
- Nehemiah 5:16 ನೆಹೆಮೀಯ 5:16ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.