Skip to content
ThuthiThuthiThuthi
Nehemiah · chapter 4 · verse 3

Nehemiah 4:3 in Kannada

ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

Idallade ammonyanaada tobee yanu avana baliyalliddu--ondu nariyu avaru kattidara mele haaridare adu avara kallugodeyannu kedavihaakuvadu andanu.

Nehemiah 4:3 in English

King James Version (KJV)
Now Tobiah the Ammonite [was] by him, and he said, Even that which they build, if a fox go up, he shall even break down their stone wall.
World English Bible (WEB)
Now Tobiah the Ammonite was by him, and he said, “What they are building, if a fox climbed up it, he would break down their stone wall.”
American Standard Version (ASV)
Now Tobiah the Ammonite was by him, and he said, Even that which they are building, if a fox go up, he shall break down their stone wall.
Bible in Basic English (BBE)
Now Tobiah the Ammonite was by him, and he said, Such is their building that if a fox goes up it, their stone wall will be broken down.
Darby Translation (DBY)
And Tobijah the Ammonite was by him, and he said, Even that which they build, if a fox went up, it would break down their stone wall. —
Webster's Bible (WBS)
Now Tobiah the Ammonite [was] by him, and he said, Even that which they build, if a fox should go up, he would even break down their stone wall.
Young's Literal Translation (YLT)
And Tobiah the Ammonite [is] by him and saith, 'Also, that which they are building — if a fox doth go up, then it hath broken down their stone wall.'

Read in context

  1. 1ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
  2. 2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
  3. 3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
  4. 4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
  5. 5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
Read all of Nehemiah 4

Cross references

Original words (Hebrew)

Nehemiah 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.