Nehemiah · chapter 4 · verse 6
Nehemiah 4:6 in Kannada
ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
Heegeye naavu godeyannu kattidevu; godeyallaa ardha ettarada varegoo ondaagi kooditu. Janaru kelasa maaduvadakke manassulla varaagiddaru.
Nehemiah 4:6 in English
- King James Version (KJV)
- So built we the wall; and all the wall was joined together unto the half thereof: for the people had a mind to work.
- World English Bible (WEB)
- So we built the wall; and all the wall was joined together to half its height, for the people had a mind to work.
- American Standard Version (ASV)
- So we built the wall; and all the wall was joined together unto half [the height] thereof: for the people had a mind to work.
- Bible in Basic English (BBE)
- So we went on building the wall; and all the wall was joined together half-way up: for the people were working hard.
- Darby Translation (DBY)
- But we built the wall; and all the wall was joined together to the half thereof; for the people had a mind to work.
- Webster's Bible (WBS)
- So we built the wall; and all the wall was joined together to the half of it, for the people had a mind to work.
- Young's Literal Translation (YLT)
- And we build the wall, and all the wall is joined — unto its half, and the people have a heart to work.
Read in context
- 4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- 5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
- 6ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
- 7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
- 8ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
Cross references
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Nehemiah 6:15 ನೆಹೆಮೀಯ 6:15ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
- 1 Chronicles 29:17–18 1 ಪೂರ್ವಕಾಲವೃತ್ತಾಂತ 29:17–18ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 2 Corinthians 8:16–17 2 ಕೊರಿಂಥದವರಿಗೆ 8:16–17ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ. ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 2 Chronicles 29:36 2 ಪೂರ್ವಕಾಲವೃತ್ತಾಂತ 29:36ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.