Nehemiah · chapter 4 · verse 7
Nehemiah 4:7 in Kannada
ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
Yeroosalemina godegalu kattalpa ttavendoo adara sandugalu muchchalpattavendoo sanballatanu tobeeyanoo arabiyaroo ammo nyaroo ashdodyaroo kelidaaga enaayitandare
Nehemiah 4:7 in English
- King James Version (KJV)
- But it came to pass, [that] when Sanballat, and Tobiah, and the Arabians, and the Ammonites, and the Ashdodites, heard that the walls of Jerusalem were made up, [and] that the breaches began to be stopped, then they were very wroth,
- World English Bible (WEB)
- But when Sanballat, Tobiah, the Arabians, the Ammonites, and the Ashdodites heard that the repairing of the walls of Jerusalem went forward, and that the breaches began to be filled, they were very angry;
- American Standard Version (ASV)
- But it came to pass that, when Sanballat, and Tobiah, and the Arabians, and the Ammonites, and the Ashdodites, heard that the repairing of the walls of Jerusalem went forward, [and] that the breaches began to be stopped, then they were very wroth;
- Bible in Basic English (BBE)
- But when it came to the ears of Sanballat and Tobiah and the Arabians and the Ammonites and the Ashdodites, that the building of the walls of Jerusalem was going forward and the broken places were being made good, they were full of wrath;
- Darby Translation (DBY)
- And it came to pass, when Sanballat, and Tobijah, and the Arabians, and the Ammonites, and the Ashdodites heard that the walls of Jerusalem were being repaired, that the breaches began to be stopped, then they were very wroth,
- Webster's Bible (WBS)
- But it came to pass, when Sanballat, and Tobiah, and the Arabians, and the Ammonites, and the Ashdodites, heard that the walls of Jerusalem were set up, [and] that the breaches began to be stopped, then they were very wroth,
- Young's Literal Translation (YLT)
- And it cometh to pass, when Sanballat hath heard, and Tobiah, and the Arabians, and the Ammonites, and the Ashdodites, that lengthening hath gone up to the walls of Jerusalem, that the breeches have begun to be stopped, then it is very displeasing to them,
Read in context
- 5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
- 6ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
- 7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
- 8ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
- 9ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
Cross references
- Nehemiah 4:1 ನೆಹೆಮೀಯ 4:1ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Amos 1:13 ಆಮೋಸ 1:13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
- Revelation 12:12–13 ಪ್ರಕಟನೆ 12:12–13ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು. ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
- Acts 4:17–18 ಅಪೊಸ್ತಲರ ಕೃತ್ಯಗಳು 4:17–18ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- Revelation 12:17 ಪ್ರಕಟನೆ 12:17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Zechariah 9:5–6 ಜೆಕರ್ಯ 9:5–6ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು. ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
- Ezekiel 25:3–7 ಯೆಹೆಜ್ಕೇಲನು 25:3–7ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
- Judges 10:7–18 ನ್ಯಾಯಸ್ಥಾಪಕರು 10:7–18ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು. ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು. ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು. ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು. ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು. ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- 2 Chronicles 26:6–8 2 ಪೂರ್ವಕಾಲವೃತ್ತಾಂತ 26:6–8ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು. ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
Original words (Hebrew)
- Sanballat · H5571סַנְבַלַּט Çanballaṭ
- Tobiah · H2900טוֹבִיָּה Ṭôwbîyâh
- Arabians · H6163עֲרָבִי ʻĂrâbîy
- Ammonites · H5984עַמּוֹנִי ʻAmmôwnîy
- Ashdodites · H796אַשְׁדּוֹדִי ʼAshdôwdîy
- heard · H8085שָׁמַע shâmaʻ
- walls · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- up · H724אֲרוּכָה ʼărûwkâh
- breaches · H6555פָּרַץ pârats
- began · H2490חָלַל châlal
- stopped · H5640סָתַם çâtham
- very · H3966מְאֹד mᵉʼôd
- wroth · H2734חָרָה chârâh