Nehemiah · chapter 5 · verse 10
Nehemiah 5:10 in Kannada
ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
Naanu nanna sahodararoo nanna sevakaroo avarinda hana vannoo dhaanyavannoo ottaayadinda takkollabahu daagittu.
Nehemiah 5:10 in English
- King James Version (KJV)
- I likewise, [and] my brethren, and my servants, might exact of them money and corn: I pray you, let us leave off this usury.
- World English Bible (WEB)
- I likewise, my brothers and my servants, lend them money and grain. Please let us stop this usury.
- American Standard Version (ASV)
- And I likewise, my brethren and my servants, do lend them money and grain. I pray you, let us leave off this usury.
- Bible in Basic English (BBE)
- Even I and my servants have been taking interest for the money and the grain we have let them have. So now, let us give up this thing.
- Darby Translation (DBY)
- I also, my brethren and my servants, we might exact usury of them, money and corn. I pray you, let us leave off this usury.
- Webster's Bible (WBS)
- I likewise, my brethren, and my servants, might exact of them money and corn: I pray you, let us leave off this usury.
- Young's Literal Translation (YLT)
- And also, I, my brethren, and my servants, are exacting of them silver and corn; let us leave off, I pray you, this usury.
Read in context
- 8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
- 9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- 10ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
- 11ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
- 12ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
Cross references
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Exodus 22:25–27 ವಿಮೋಚನಕಾಂಡ 22:25–27ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Nehemiah 5:7 ನೆಹೆಮೀಯ 5:7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- Ezekiel 18:13 ಯೆಹೆಜ್ಕೇಲನು 18:13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Luke 3:13–14 ಲೂಕನು 3:13–14ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- Philemon 1:8–9 ಫಿಲೆಮೋನನಿಗೆ 1:8–9ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Ezekiel 18:8 ಯೆಹೆಜ್ಕೇಲನು 18:8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 Corinthians 9:12–18 1 ಕೊರಿಂಥದವರಿಗೆ 9:12–18ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು. ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ. ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.