Nehemiah · chapter 5 · verse 11
Nehemiah 5:11 in Kannada
ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
Dayamaadi ee baddiyannu bittu bidona. Neevu avarinda ottaayadinda tegedukonda avara holagalannoo draakshaatotagalannoo ippe topugalannoo manegalannoo noorakke ondaada hanavannoo dhaanyavannoo draakshaarasavannoo enneyannoo indu avarige tirigikodiri endu helidenu.
Nehemiah 5:11 in English
- King James Version (KJV)
- Restore, I pray you, to them, even this day, their lands, their vineyards, their oliveyards, and their houses, also the hundredth [part] of the money, and of the corn, the wine, and the oil, that ye exact of them.
- World English Bible (WEB)
- Please restore to them, even today, their fields, their vineyards, their olive groves, and their houses, also the hundredth part of the money, and of the grain, the new wine, and the oil, that you are charging them.”
- American Standard Version (ASV)
- Restore, I pray you, to them, even this day, their fields, their vineyards, their oliveyards, and their houses, also the hundredth part of the money, and of the grain, the new wine, and the oil, that ye exact of them.
- Bible in Basic English (BBE)
- Give back to them this very day their fields, their vine-gardens, their olive-gardens, and their houses, as well as a hundredth part of the money and the grain and the wine and the oil which you have taken from them.
- Darby Translation (DBY)
- Restore, I pray you, to them this very day their fields, their vineyards, their olive-gardens, and their houses, also the hundredth [part] of the money, and of the corn, the wine and the oil, that ye have exacted of them.
- Webster's Bible (WBS)
- Restore, I pray you, to them, even this day, their lands, their vineyards, their olive-yards, and their houses, also the hundredth [part] of the money, and of the corn, the wine, and the oil, that ye exact of them.
- Young's Literal Translation (YLT)
- Give back, I pray you, to them, as to-day, their fields, their vineyards, their olive-yards, and their houses, and the hundredth [part] of the money, and of the corn, of the new wine, and of the oil, that ye are exacting of them.'
Read in context
- 9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- 10ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
- 11ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
- 12ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
- 13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
Cross references
- Isaiah 58:6 ಯೆಶಾಯ 58:6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- Leviticus 6:4–5 ಯಾಜಕಕಾಂಡ 6:4–5ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
- 2 Samuel 12:6 2 ಸಮುವೇಲನು 12:6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
- 1 Samuel 12:3 1 ಸಮುವೇಲನು 12:3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Nehemiah 5:3–4 ನೆಹೆಮೀಯ 5:3–4ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
Original words (Hebrew)
- Restore · H7725שׁוּב shûwb
- day · H3117יוֹם yôwm
- lands · H7704שָׂדֶה sâdeh
- vineyards · H3754כֶּרֶם kerem
- oliveyards · H2132זַיִת zayith
- houses · H1004בַּיִת bayith
- hundredth · H3967מֵאָה mêʼâh
- money · H3701כֶּסֶף keçeph
- corn · H1715דָּגָן dâgân
- wine · H8492תִּירוֹשׁ tîyrôwsh
- oil · H3323יִצְהָר yitshâr
- exact · H5383נָשָׁה nâshâh