Skip to content
ThuthiThuthiThuthi
Nehemiah · chapter 5 · verse 13

Nehemiah 5:13 in Kannada

ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.

Naanu nanna batteyannu jhaadisi -- ee maatina prakaara maadade iruva prati manushyanannu devaru avana maneyindaloo avana kashtaarjitadindaloo jhaadisali. Avanu ide prakaara jhaadisalpattu baridaagali andenu. Adakke sabheyavarellaroo--aamen endu heli kartanannu stutisidaru. Nanna devare, janaru ee maatina prakaara maadidaru.

Nehemiah 5:13 in English

King James Version (KJV)
Also I shook my lap, and said, So God shake out every man from his house, and from his labour, that performeth not this promise, even thus be he shaken out, and emptied. And all the congregation said, Amen, and praised the LORD. And the people did according to this promise.
World English Bible (WEB)
Also I shook out my lap, and said, “So may God shake out every man from his house, and from his labor, that doesn’t perform this promise; even may he be shaken out and emptied like this.” All the assembly said, “Amen,” and praised the LORD. The people did according to this promise.
American Standard Version (ASV)
Also I shook out my lap, and said, So God shake out every man from his house, and from his labor, that performeth not this promise; even thus be he shaken out, and emptied. And all the assembly said, Amen, and praised Jehovah. And the people did according to this promise.
Bible in Basic English (BBE)
And shaking out the folds of my robe, I said, So may God send out from his house and his work every man who does not keep this agreement; even so let him be sent out and made as nothing. And all the meeting of the people said, So be it, and gave praise to the Lord. And the people did as they had said.
Darby Translation (DBY)
Also I shook my lap, and said, So God shake out every man from his house and from his earnings, that performeth not this promise: even thus be he shaken out and emptied! And all the congregation said, Amen! And they praised Jehovah. And the people did according to this promise.
Webster's Bible (WBS)
Also I shook my lap, and said, So God shake out every man from his house, and from his labor, that performeth not this promise, even thus be he shaken out, and emptied. And all the congregation said, Amen, and praised the LORD. And the people did according to this promise.
Young's Literal Translation (YLT)
also, my lap I have shaken, and I say, 'Thus doth God shake out every man, who doth not perform this thing, from his house, and from his labour; yea, thus is he shaken out and empty;' and all the assembly say, 'Amen,' and praise Jehovah; and the people do according to this thing.

Read in context

  1. 11ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
  2. 12ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
  3. 13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
  4. 14ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
  5. 15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
Read all of Nehemiah 5

Cross references

Original words (Hebrew)

Nehemiah 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.